ಹಿತ್ತಲವರೆ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
the leguminous plant Dolichos lablab (var. typicum) of Papilionaceae family.
-
2.
noun
its edible bean.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
(ಸಾಮಾನ್ಯವಾಗಿ) ಹಿತ್ತಲಿನಲ್ಲಿ ಚಪ್ಪರದ ಮೇಲೆ ಹಬ್ಬಿ ಬೆಳೆಯುವ ಒಂದು ಬಗೆಯ ಅವರೆಗಿಡ ಮತ್ತು ಅದರ ಕಾಯಿ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada