ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹಿನ್ನೆಲೆ

ಉಚ್ಚಾರಣೆ: hinnele
ಮೂಲ: hiṃ- + nele

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the place, region that behind some object.

  2. 2.
    noun

    the setting or locale of the action of a play, opera, story, etc.; background.

  3. 3.
    noun

    surroundings, esp. those behind something and providing harmony or contrast.

  4. 4.
    noun

    the circumstances or conditions surrounding something; the events leading up to something; information which will help to explain something; background.

  5. 5.
    noun

    music (in full background music) or sound effects used as a subordinated accompaniment to dialogue or action, as in movies.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (back) background (of a picture, story, incident, etc.)

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹಿಂಬದಿ.
    2. ಯುದ್ಧಭೂಮಿಯ ಹಿಂಭಾಗಕ್ಕೆ ಇರುವ ಸ್ಥಳ.
    3. ಮುಂದುಗಡೆ ಇರುವ ಮುಖ್ಯವ್ಯಕ್ತಿ ಗಳಿಗೆ ಅಥವಾ ವಸ್ತುಗಳಿಗೆ ಪ್ರಾಧಾನ್ಯ ಕೊಡುವಂಥ ದೃಶ್ಯಚಿತ್ರ ಅಥವಾ ವರ್ಣನೆ.
    4. ಭೂಮಿಕೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada