ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹಿಪ್ಪಲಿ

ಉಚ್ಚಾರಣೆ: hippali
ಮೂಲ: IMP 4.291

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the vine Piper longum of Piperaceae family; long pepper.

  2. 2.
    noun

    the pungent condiment obtained from the small, dried fruits of this plant; long pepper.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (plant) long pepper, Piper longum L. (Piperaceae) Blume (Piperaceae) ⇀ cond., pharm. [Sk.] *

ಕಿಟ್ಟೆಲ್ ನಿಘಂಟು

  1. 1.

    = ಪಿಪ್ಪಲಿ (Śmd. 49). long pepper. (342; Hlā.; ಕೃಷ್ಣ, ಮಾಗಧ Nn. 47; ಕಣೈ, ಕೃಷ್ಣ, ಮಾಗಧ Mr. 138; Si. 145). ಹಿಪ್ಪಲೀಬೇರು (ಶಿರ G.). — -ಹಿಪ್ಪಲಿನೇರಳೈ the mulberry, Morus indica (My.). — -ಹಿಪ್ಪಲಿಬಳ್ಳಿ a shrubby climber, wild and cultivated, the long pepper, Piper longum Lin. (St. & Pl.; Z.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಒಂದು ಬಗೆಯ ಮೆಣಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada