ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹಿಳುಕು

ಉಚ್ಚಾರಣೆ: hiḷuku
ಮೂಲ: Ka. *D4314

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a small piece taken out from a whole; a fragment.

  2. 2.
    noun

    the rear end of an arrow that is feathered.

  3. 3.
    noun

    either of the curved extremities of a bow.

  4. 4.
    noun

    an arrow.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (weapon) 1 feathered part of an arrow 2 curved end of a bow 3 arrow

ಕಿಟ್ಟೆಲ್ ನಿಘಂಟು

  1. 1.

    = ಪಿಳುಕು, ಪಿಳ್ಕು q. v. the lower part of an arrow. (Bh. 6, 4, 141; 8, 23, 25. 44). ಅಮ್ಬಿನ ಹಿಳುಕು (ಪುಂಖ Nr.), ತೈತ್ತಿಸುವ ಹಿಳುಕು (ಕರ್ತರಿ, ಪುಂಕ Mr. 295).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಪುಂಖ.
    2. ಬಿಲ್ಲಿನ ತುದಿ.
    3. ಬಾಣ.
    4. ಭಾಗ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada