ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹೀನಾಯ

ಉಚ್ಚಾರಣೆ: hīnāya
ಮೂಲ: hīna + -āya?

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the fact of being insulted or treated slightly.

  2. 2.
    noun

    the quality of being low or the fact of being lowered in esteem.

  3. 3.
    noun

    lack; incompleteness; insufficiency; deficiency.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (pride) insult, dishonour, humiliation

ಕಿಟ್ಟೆಲ್ ನಿಘಂಟು

  1. 1.

    defective gain: want (ಕೌರತೈ G.); dishonour (My.). ಅಪ್ಪ ಹೌಡದ್ದಕ್ಕಿನ್ತ ಅಕ್ಕ ಅನ್ದದ್ದು ಹೀನಾಯವಾಯಿತು (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಅವಮರ್ಯಾದೆ.
    2. ಕೀಳಾದುದು.
    3. ಕೊರತೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada