ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹುಡಿಹಾರಿಸು

ಉಚ್ಚಾರಣೆ: huḍi hārisu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    (fig.) to spend heavily and conduct a ceremony in a grand or ostentatious manner.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಧೂಳೆಬ್ಬಿಸು.
    2. ಧನ ವ್ಯಯ ಮಾಡಿ ಆಡಂಬರದಿಂದ ಕಾರ್ಯವನ್ನು ನಡೆಸು.
    3. ದುಂದುವೆಚ್ಚ ಮಾಡು.
    4. ನಾಶ ಮಾಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada