ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹುತ್ತು

ಉಚ್ಚಾರಣೆ: huttu
ಮೂಲ: Ka. D4335

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಹುತ್ತ.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (insect) (white) anthill

ಕಿಟ್ಟೆಲ್ ನಿಘಂಟು

  1. 1.

    = ಹುತ್ತ etc. (ವಮ್ರಿಕೂಟ, ನಾಕು, ವಲ್ಮೀಕ, ವಾಮಲೂರ Hlā.; ವಲ್ಮೀಕ Nn. 71; ವಾಮಲೂರ, ವಲ್ಮೀಕ Mr. 401; C.; B. 3, 67; Bh. 1, 20, 59. 60). — -ಹುತ್ತನೇರಿಸು-ಏರಿಸು to make (one) ascend a white ant hill (in war, as a sign that his life is to be spared, Rām. 3, 6, 43). — -ಹುತ್ತುಗಾಲ್. -ಕಾಲ್ a kind of elephantiasis (ಚರಣವಾಲ್ಮೀಕ Mr. 385).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹುತ್ತ.
    2. ನೆಲೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada