ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹುಯ್

ಉಚ್ಚಾರಣೆ: huy
ಮೂಲ: Ka. *D4407

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    = ಹುಯ್ಯು1.

  2. 2.
    verb

    = ಹುಯ್ಯು2.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (down) to pour《water, etc.》

  2. 2.
    n.

    (plant) husk of rice or corn (Nr. (Kitt.)) [Ka. D637] = ಉಯ್, ಉಬ್ಬಲು, ಹೊಟ್ಟು (uy, ubbalu, hoṭṭu)

ಕಿಟ್ಟೆಲ್ ನಿಘಂಟು

  1. 1.
    1.

    = ಉಯ್ 4, etc. the husk of rice or corn. ಧಾನ್ಯದ ಹುಯ್ (ತುಷ Nr. a, ಉಯ್ Nr. b).

  2. 2.
    2.

    = ಪುಯ್ etc. to beat, etc. (My.). P. ps. ಹುಯ್ದು, ಹೂದು (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹೊಡೆ.
    2. ಮೃದಂಗ, ತಬಲ ಮುಂತಾದ ವಾದ್ಯಗಳನ್ನು ಬಾಜಿಸು.
    3. ಸುರಿ.
    4. ಸೂಸು.
    5. ವರ್ಷಿಸು.
    6. ಹಚ್ಚೆ, ಶಾಸನ ಮುಂತಾದುವುಗಳನ್ನು ಬರೆ,- ಕೆತ್ತು,- ಕೊರೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada