ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹುಯ್ಯಲ್

ಉಚ್ಚಾರಣೆ: huyyal

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಹುಯ್ಲು.

ಕಿಟ್ಟೆಲ್ ನಿಘಂಟು

  1. 1.
    1.

    ಹುಯ್ಯಲು = ಹುಯಿಲು, etc. (Bp. 23, 29; 45, 48; 46, 36). [ಅಯ್ಯಾ ಅಯ್ಯಾ ಎನ್ನ ಹುಯ್ಯಲು ಕೇಳಯ್ಯಾ Bv. 8]. — -ಹುಯ್ಯಲಿಕ್ಕು. -ಇಕ್ಕು. = ಹುಯ್ಯಲಿಡು (My.). ಕಳ್ಳಗೈ ಸನ್ದು ಕೌಟ್ಟು, ಔಡವೈಗೈ ಹುಯ್ಯಲಿಕ್ಕಿದ (Prv.). — -ಹುಯ್ಯಲಿಡು. - ಇಡು to cry or roar out (Bp. 14, 46).

  2. 2.
    2.

    = ಹುಯಿಲು. etc., ಹೌಯಿಲು 2. beating (C. Bp. 8, 12).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ದಾಳಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada