ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹುರಿಗಾಳು

ಉಚ್ಚಾರಣೆ: hurigāḷu
ಮೂಲ: huri + kāḷu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    parched corns, dhal, etc. that is spiced.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (cook) parched corn or pulse mixed with salt, pepper, etc.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಹುರಿದು ಉಪ್ಪು, ಕಾರ ಹಾಕಿದ ಕಡಲೆ, ಹೆಸರು, ಹುರುಳಿ,ಹಲಸಂದೆ, ನೆಲಗಡಲೆ ಮುಂತಾದ ಕಾಳುಗಳ ಮಿಶ್ರಣ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada