ಹುರಿಟ್ಟು
ಅಲರ್ ನಿಘಂಟು (ವಿ. ಕೃಷ್ಣ)
-
1.
noun
= ಹುರಿಹಿಟ್ಟು1.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಅಕ್ಕಿ, ರಾಗಿ, ಗೋಧಿ ಮೊದಲಾದ ಧಾನ್ಯಗಳನ್ನು ಹುರಿದು ಮಾಡಿದ ಹಿಟ್ಟು ಮತ್ತು ಹಾಗೆ ಮಾಡಿದ ಹಿಟ್ಟಿಗೆ ಬೆಲ್ಲ, ಸಕ್ಕರೆ, ಹಾಲು ಇತ್ಯಾದಿಗಳನ್ನು ಸೇರಿಸಿ ತಯಾರಿಸುವ ಒಂದು ಬಗೆಯ ತಿನಿಸು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada