ಹುಲಿಯುಗುರು
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a kind of ornament, worn by children, in the shape of the nails of a tiger, stringed into a necklace.
-
2.
noun
the plant Martynia annua of Martyniaceae family.
-
3.
noun
the plant Gloriosa superba of Liliaceae family.
-
4.
noun
the plant Galedupa arborea.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಹುಲಿಯ ಪಂಜದ ಉಗುರು.
2. (ಮಕ್ಕಳಿಗೆ ತೊಡಿಸುವ) ಹುಲಿಯ ಉಗುರಿನಿಂದ ಮಾಡಿದ ಅಥವಾ ಹುಲಿಯುಗುರಿನ ಆಕಾರದ ಒಂದು ಆಭರಣ.
3. ಸುಗಂಧವುಳ್ಳ ಒಂದು ಬಗೆಯ ಔಷಧೀಸಸ್ಯ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada