ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹುಲುಸು

ಉಚ್ಚಾರಣೆ: hulusu
ಮೂಲ: Ka. D4550

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    richness, luxuriance of a crop.

  2. 2.
    verb

    (crop) to grow profusely, luxuriantly.

  3. 3.
    noun

    the harvested but not threshed crop.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (n.) (plant) 〈being〉 plenty, abundant ű ಈ ತೋಪಿನಲ್ಲಿ ಮರಗಳು ಹುಲುಸಾಗಿ ಬೆಳೆದಿವೆ. Trees have grown thick in this garden.

ಕಿಟ್ಟೆಲ್ ನಿಘಂಟು

  1. 1.

    = ಹುಲಸು increase in bulk, richness of a crop (Bh. 6, 8, 13; My.; cf. ಹುಲಿಸು); rich augmentation in bulk, as of rice when boiling (My.); thriving state (Bh. 10, 7, 53).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹೆಚ್ಚಳ.
    2. ಒಕ್ಕದೆ ಇರುವ ತೆನೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada