ಹುಳಿಯನ್ನ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a kind of rice preparation, made using tamarind, spices and seasoned with hot oil.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಹುಳಿಯಲ್ಲಿ ಕಲಸಿದ ಅನ್ನ.
2. ಹುಣಿಸೆಯ ಗೊಜ್ಜಿ ನೊಂದಿಗೆ ಸಂಬಾರ ಪದಾರ್ಥಗಳನ್ನು ಸೇರಿಸಿ ಕಲಸಿದ ಅನ್ನ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada