ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹುೞಿ

ಉಚ್ಚಾರಣೆ: hułi
ಮೂಲ: Ka. *D4312

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಹುಳಿ1.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    (worm) to be eaten or infected by worms, to get worm-eaten

ಕಿಟ್ಟೆಲ್ ನಿಘಂಟು

  1. 1.

    = ಪುಳಿ 1, etc. a worm, etc. (Bp. 18, 40; C.; B. 2, 11; 3, 120). ಹುಳಿ ತೀನ್ದ ಅಕ್ಕಿ ಆದರೈ ಮಳೈಗೈ ನೈನೈಯದೇ? (Prv.). — ಹುಳ ಹತ್ತು. to be attacked or injuredby worms (B. 4, 72. 140). — ಹುಳ ಹುಪ್ಪಡಿ. reit. (C.).

  2. 2.

    = ಪುಳಿ, ಹುಳು 2. to get worm-eaten, to rot, to decay (Bp. 57, 48; My.). P. p. ಹುಳತು (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಕೊಳೆತು ಹುಳುಹಿಡಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada