ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹೂಗಣ್ಣು

ಉಚ್ಚಾರಣೆ: hūgaṇṇu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    an eye that resembles a flower or the petal of a flower; a beautiful eye.

  2. 2.
    noun

    an eye having the abnormality (cataract), characterised by opacity of the lens.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಕಣ್ಣುಗುಡ್ಡೆಯ ಮೇಲೆ ಬಿಳಿಯ ಪಾರದರ್ಶಕ ಪರೆ ಬೆಳೆದು ದೃಷ್ಟಿ ಮಂದ ವಾಗುವ ಒಂದು ಬಗೆಯ ನೇತ್ರರೋಗ ಮತ್ತು ಆ ರೋಗವಿರುವ ಕಣ್ಣು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada