ಹೂಗೆಲಸಿ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a honey-bee, that collects nectar from flowers.
-
2.
noun
a man who makes and sells garlands of flowers.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಹೂವಿನಲ್ಲಿ ವ್ಯವಹರಿಸುವಂತಹುದು.
2. ಹೂವಾಡಿಗ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada