ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹೂಜಿ

ಉಚ್ಚಾರಣೆ: hūji

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a container made of glass, stone, earthenware, etc. with a long and narrow neck, with or without a handle.

  2. 2.
    noun

    a kind of white moth that infects paddy crop.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (contain)

ಕಿಟ್ಟೆಲ್ ನಿಘಂಟು

  1. 1.

    = ಕೂಜಿ 1, ಹೂಜೈ a water-jug of earth or metal, a goglet (My.; B. 5, 142. 143. 296). ಚಿನ್ನದ ಹೂಜಿ (ಭೃಂಗಾರ, etc. Si. 268). ಓಜನ್ ಒಕ್ಕಲು ಅಲ್ಲ, ಹೂಜಿ ಭಾಣ್ದದೌಳಲ್ಲ, ಲೋಹದೌಳಗಲ್ಲ, ಆಮ್ಬಲಿ ಬೋಜನವೈ ಅಲ್ಲ (Sp.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮಣ್ಣು ಅಥವಾ ಲೋಹದಿಂದ ಮಾಡಿದ, ಉದ್ದವಾದ ಕಂಠವಿರುವನೀರು ತುಂಬಿಡುವ ಪಾತ್ರೆ.
    2. ಬತ್ತಕ್ಕೆ ಬೀಳುವ ಒಂದು ಬಗೆಯ ಬಿಳಿಯ ಹುಳು,- ಕೀಟ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada