ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹೂಬಾಣ

ಉಚ್ಚಾರಣೆ: hū bāṇa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    (myth.) the arrows of the Love-God, Manmatha, made of flowers.

  2. 2.
    noun

    Manmatha, himself.

  3. 3.
    noun

    a kind of fire cracker that throws up colourful sparks.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಕಾಮ.

  2. 2.

    ಹೂವುಗಳಿಂದ ಮಾಡಿದ ಬಾಣ.

  3. 3.

    ಸ್ಫೋಟ ವಾದಾಗ ಮೇಲಕ್ಕೆ ಸಿಡಿದು ಬಣ್ಣಬಣ್ಣದ ಕಿಡಿಗಳನ್ನು ಸೂಸುವ ಒಚಿದು ಬಗೆಯ ಸುಡುಮದ್ದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada