ಹೂಮುಡಿ
ಅಲರ್ ನಿಘಂಟು (ವಿ. ಕೃಷ್ಣ)
-
1.
verb
to wear a flower or flowers, a string of flowers in one's hair or around the knot of hair at the back of the head.
-
2.
noun
a tress set with a flower or flowers.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಹೂವುಗಳನ್ನು ಮುಡಿದುಕೊಂಡ ಹೆರಳು,- ಜಡೆ.
2. ಹೂವುಗಳನ್ನು ಹೆಣೆದ ಜಡೆ. -
2.
ತಲೆಯಲ್ಲಿ ಹೂವುಗಳನ್ನು ಧರಿಸು,- ಮುಡಿದುಕೊಳ್ಳು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada