ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹೂರಣ

ಉಚ್ಚಾರಣೆ: hūraṇa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act of filling or completing with something.

  2. 2.
    noun

    a sweet that is stuffed into several types of dish (as pudding).

  3. 3.
    noun

    all that is contained in something; contents.

  4. 4.
    noun

    an unrevealed secret.

ಕಿಟ್ಟೆಲ್ ನಿಘಂಟು

  1. 1.
    1.

    = ಹೂರ etc. (ಹೌನಲ್ Śs.).

  2. 2.
    2.

    = ಹೂರ್ಣ Tbh. of ಪೂರ್ಣ the filling or stuffing of cakes. — -ಹೂರಣಕಡಬು a stuffed kaḍabu (C.). — -ಹೂರಣಹೋಳಿಗೈ a stuffed hōḷige (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ತುಂಬುವುದು.
    2. ಕಡುಬು, ಹೋಳಿಗೆ ಮುಂತಾದುವುಗಳಲ್ಲಿ ತುಂಬುವ ಬೆಲ್ಲ, ಕೊಬ್ಬರಿ ಮುಂತಾದುವುಗಳ ಮಿಶ್ರಣ,- ಹುದುಗಲು.
    3. ಸಾರ.
    4. ಗುಟ್ಟು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada