ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹೆಗ್ಗಡೆ

ಉಚ್ಚಾರಣೆ: heggaḍe

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the chief officer of a village.

  2. 2.
    noun

    the superintendent in a palace, temple, etc.

  3. 3.
    noun

    a senior or chief officer (in gen.).

  4. 4.
    noun

    a man appointed by or under the authority of a sovereign or head of a government to some high office of state, esp. to that of head of an administrative department; a minister.

  5. 5.
    noun

    the chief diplomatic representative appointed by a government to represent in another nation; an ambassador.

  6. 6.
    noun

    a sub-caste among Gauḍa Sārasvata brāhmaṇas.

  7. 7.
    noun

    a surname used by some families.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಗ್ರಾಮದ ಮುಖ್ಯಾಧಿಕಾರಿ,- ಒಡೆಯ.
    2. ಅರಮನೆ ಮುಂತಾದ ಕಡೆಗಳಲ್ಲಿ ಒಳಾಡಳಿತವನ್ನು ನೋಡಿಕೊಳ್ಳುವವನು.
    3. ಮಂತ್ರಿ.
    4. ಉನ್ನತಾಧಿಕಾರಿ.
    5. ಗೌಡಸಾರಸ್ವತ ಬ್ರಾಹ್ಮಣರಲ್ಲಿ ಒಂದು ಒಳಪಂಗಡ ಮತ್ತು ಆ ಪಂಗಡಕ್ಕೆಸೇರಿದವನು.
    6. (ಅಧಿಕಾರ ಸೂಚಕವಾಗಿ, ಹೆಸರಿನ ಕೊನೆಯಲ್ಲಿ

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada