ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹೆಗ್ಗಳಿಕೆ

ಉಚ್ಚಾರಣೆ: heggaḷike
ಮೂಲ: ?

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the quality of being or the state that makes one distinct or superior; distinction; superiority.

  2. 2.
    noun

    an overweening opinion of oneself, one's position, etc.; arrogance; pride; conceit.

  3. 3.
    noun

    gladness; joy; happiness.

  4. 4.
    noun

    pompous, often worthless, display of one's status, wealth, importance, etc.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (pride) greatness, that which one can be proud of ű ಅತಿಹೆಚ್ಚು ಉದ್ಯಾನವನಗಳಿರುವುದು ಬೆಂಗಳೂರಿನ ಹೆಗ್ಗಳಿಕೆ. It is the pride of Bangalore that it has plenty of parks.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹೆಚ್ಚುಗಾರಿಕೆ.
    2. ಗರ್ವ.
    3. ದೊಡ್ಡಸ್ತಿಕೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada