ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹೆಟ್ಟ

ಉಚ್ಚಾರಣೆ: heṭṭa
ಮೂಲ: Ka. *D4394

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    pleased; gladdened.

  2. 2.
    noun

    = ಹೆಟ್ಟೆ.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (mass) oil cake after extracting castor oil

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ವ್ಯವಸಾಯದ ಒಂದು ಉಪ ಕರಣ.
    2. ಹರಳಿನಿಂದ ಎಣ್ಣೆಯನ್ನು ತೆಗೆದ ಮೇಲೆ ಉಳಿಯುವ ಹಿಂಡಿ,- ಗಷ್ಟು.

  2. 2.

    ಸಂತೋಷಪಟ್ಟ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada