ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹೆಡಿಗೆಜಾತ್ರೆ

ಉಚ್ಚಾರಣೆ: heḍige jātre

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a festival of a local deity observed by large number of people coming to temple on a particularday carrying different types of eatables in big baskets for offering them to the deity.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಹೆಡಿಗೆಗಳಲ್ಲಿ ಭಕ್ಷ್ಯಗಳನ್ನು ತುಂಬಿ ದೇವರ ಉತ್ಸವದೊಂದಿಗೆ ದೇವ ಸ್ಥಾನಕ್ಕೆ ಒಯ್ದು ನೈವೇದ್ಯ ಮಾಡುವ ಒಂದು ಹಬ್ಬ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada