ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹೆಣಗಾಟ

ಉಚ್ಚಾರಣೆ: heṇagāṭa
ಮೂಲ: + āṭa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    conflict; strife; contention; an extremely difficult situation.

  2. 2.
    noun

    great effort made to achieve, maintain something despite odds and difficulties.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (conf.) quarrel, wrangle, fight 2 þfig.ß struggle with difficulties ű ಬಡತನದೊಂದಿಗೆ ಅವನ ಹೆಣಗಾಟವನ್ನು ನೋಡಿ ನೊಂದೆ. I felt pity, looking at his struggle with poverty. 3 þfig.ß difficulty, suffering

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ತೊಂದರೆ.
    2. ಪ್ರಯತ್ನ.
    3. ಜಗಳ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada