ಹೊಂಬಾಳೆ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
the plantain tree Musa rubra of Musaceae family.
-
2.
noun
a large, leaflike part or pair of such parts enclosing a flower cluster in its early stage of development; a tender spathe.
-
3.
noun
its fruit.
ವ್ಯುತ್ಪತ್ತಿ ನಿಘಂಟು (Učida & Rajapurohit)
-
1.
n.
(plant) half-opened golden-coloured flower-sheath of an areca-nut tree, coconut tree, banana tree, etc.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಅಡಿಕೆ, ತೆಂಗು ಮುಂತಾದ ಮರಗಳಲ್ಲಿ ಹೊರಡುವ ಹೊಡೆಯಾಕಾರದ ಹೂವಿನ ಗೊಂಚಲು.
2. ಒಂದು ಬಗೆಯ ಬಾಳೆಯ ಗಿಡ ಮತ್ತು ಅದರ ಹಣ್ಣು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada