ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹೊಚ್ಚು

ಉಚ್ಚಾರಣೆ: hoccu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to cover with (a cloth, veil, etc.).

  2. 2.
    verb

    to spread (oneself) over something (as to hide it).

  3. 3.
    verb

    to cause to spread, cover a wide area; to diffuse.

  4. 4.
    verb

    to shut the door; to close the lid.

  5. 5.
    verb

    to be covered, enveloped.

  6. 6.
    verb

    to encircle; to surround.

ಕಿಟ್ಟೆಲ್ ನಿಘಂಟು

  1. 1.

    = ಪೊದಿಸು, etc. to put on, as tiles (C.; B. 4, 122); to cover (My.). ಬಳ್ಳಿಗಳಿನ್ದ ಹೊಚ್ಚಲ್ ಪಟ್ಟು ಮನೆಯ ಹಾಗೆ ಇರುವ ಬೇಲಿ (ನಿಕುಂಜ, ಕುಂಜ, ಲತಾಗೃಹ Si. 117). 2, to hide one's self, to enter deeply (J. 13, 18).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮುಚ್ಚು.
    2. ಮುಸುಕು.
    3. (ಕದ ಮುಂತಾದುವನ್ನು) ಮುಚ್ಚು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada