ಹೊಟ್ಟೆನೋಯು
ಅಲರ್ ನಿಘಂಟು (ವಿ. ಕೃಷ್ಣ)
-
1.
verb
(the stomach) to have a sever pain.
ವ್ಯುತ್ಪತ್ತಿ ನಿಘಂಟು (Učida & Rajapurohit)
-
1.
v.imp.
(bio.) ⦅dat.⦆(the stomach) to ache ű ನನಗೆ ಹೊಟ್ಟೆ ನೋಯುತ್ತಿದೆ. I have a stomach-ache.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಹೊಟ್ಟೆಯಲ್ಲಿ ನೋವುಂಟಾಗು,- ಶೂಲೆಯೇಳು.
2. ಅಸೂಯೆಯುಂಟಾಗು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada