ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹೊಟ್ಟೆಯುರಿ

ಉಚ್ಚಾರಣೆ: hoṭṭeyuri
ಮೂಲ: + uri

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a burning sensation in the stomach.

  2. 2.
    verb

    (the stomach) to have a burning sensation.

  3. 3.
    noun

    (fig.) jealosy; envy.

  4. 4.
    verb

    (fig.) to become envious, jealous.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    v.imp.

    ⦅dat.⦆ 1 (bio.) the stomach to burn (because of eating too much chillies, etc.) 2 (hate) to be jealous ű ನಮ್ಮ ಅಭಿವೃದ್ಧಿಯನ್ನು ನೋಡಿ ಅಕ್ಕನ ಹೊಟ್ಟೆಯುರಿಯುತ್ತದೆ. My elder sister is jealous of our prosperity. n. (hate) jealousy = ಹೊಟ್ಟೆಕಿಚ್ಚು (hoṭṭekiccu)

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0