ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹೊರಕಡೆ

ಉಚ್ಚಾರಣೆ: hora kaḍe
ಮೂಲ: hoṟa + kaḍe

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    = ಹೊರಗಡೆ1.

  2. 2.
    noun

    = ಹೊರಗಡೆ2.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adv.

    (out) out, outside, in the outside ű ಅವನು ಹೊರಕಡೆಗೆ ಹೋಗಿದ್ದಾನೆ. He has gone out [for toilet] (i.e., to ease nature.) postp. (out) ⦅gen./dat.⦆outside ű ಮನೆಯ ಹೊರಕಡೆ ಕಾರು ನಿಂತಿದೆ. A car is standing outside the house.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕಕ್ಕಸ್ಸು.
    2. ಮಲವಿಸರ್ಜನೆ.
    3. ಭೇದಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada