ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹೊರತು

ಉಚ್ಚಾರಣೆ: horatu
ಮೂಲ: Ka. poṟa + -tu, *D4333

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adverb

    other than; besides; from.

  2. 2.
    noun

    a thing that does not belong to a group of things or to a nation, village, family, caste, etc.

  3. 3.
    adverb

    excluding; leaving out.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (n.) (sep.)〈being〉apart postp. (gram.)⦅gen.⦆1 except, apart from ű ನಿನ್ನ ಹೊರತು ನನಗೆ ಗತಿಯಿಲ್ಲ. I have no resort except you. 2 unless ű ನೀನು ಕೆಲಸ ಮಾಡಿದ ಹೊರತು ದುಡ್ಡು ಕೊಡುವುದಿಲ್ಲ. I will not give you money unless you work.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಅಲ್ಲದೆ.
    2. ಬಿಟ್ಟು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada