ಹೊರಪು
ಅಲರ್ ನಿಘಂಟು (ವಿ. ಕೃಷ್ಣ)
-
1.
noun
the state of the sky being free from clouds, mists.
-
2.
noun
a horizontal layer or section of material, esp. any of several lying one upon another; a single thickness, coat, fold or stratum.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಮಳೆಯ ಮೋಡಗಳಿಲ್ಲದೆ ಆಕಾಶವು ನಿರ್ಮಲವಾಗಿ ಕಾಂತಿಯುಕ್ತವಾಗಿರುವುದು.
2. ಪದರ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada