ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹೊಲಿ

ಉಚ್ಚಾರಣೆ: holi'
ಮೂಲ: Ka. D4554

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to fasten, join, repair with stitches; to stitch.

  2. 2.
    noun

    extra or additional quantity of grains or corns given or to be given at regular intervals, to a person for the use of grains or corns taken on loan.

  3. 3.
    verb

    to operate upon with stitches; to sew.

  4. 4.
    verb

    to interweave three or more strands of (hair, straw, etc.); to braid.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (join) to sew, to stitch ű ಅವನು ರವಿಕೆಯನ್ನು ಚೆನ್ನಾಗಿ ಹೊಲಿಯುತ್ತಾನೆ. He stitches blouses well.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಧಾನ್ಯರೂಪದ ಬಡ್ಡಿ.

  2. 2.

    1. ಹೊಲಿಗೆ ಹಾಕು.
    2. ಹೆಣೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada