ಹೋಕಾಯಂತ್ರ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
an instrument consisting of a magnetic needle, used for knowing the directions; a compass.
-
2.
noun
a guiding person; a guide.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
(ಸಮುದ್ರದಲ್ಲಿ ಹಡಗಿನ) ದಿಕ್ಕನ್ನು ಸೂಚಿಸುವ ಯಂತ್ರ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada