ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹೋಕು

ಉಚ್ಚಾರಣೆ: hōku
ಮೂಲ: hōgu + -ku

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act of going out; departure; exit.

  2. 2.
    noun

    the act of moving; a going; movement.

  3. 3.
    noun

    a removal, curing (as of a disease).

  4. 4.
    noun

    the quality or condition of being nothing or not existing; non-existence; nothingness.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (n.) Ĺ1 (be) ‘state of anything being gone’ 2 (be) 〈being〉broken and not fit for use (as an idol) ű ಹೋಕಾದ ವಿಗ್ರಹ ಎಂದೂ ಪೂಜೆಗೆ ಬಾರದು. A broken idol is not by any means fit for worship.

ಕಿಟ್ಟೆಲ್ ನಿಘಂಟು

  1. 1.

    going; the state of anything being gone: a defect, a fault (My.; T. ಪೋಕ್ಕು). ಹೋಕಿಲ್ಲದ ಕೇಲಸ ನಾಕದಲ್ಲಿಯೂ ಬೇಕು (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ತೆರಳುವಿಕೆ.
    2. ನಿವಾರಣೆ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada