ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹೋಲಿಸು

ಉಚ್ಚಾರಣೆ: hōlisu
ಮೂಲ: caus.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to examine in order to observe or discover similarities or differences; to compare (with).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (comp.) to compare ű ನನ್ನನ್ನು ಅವನ ಜೊತೆ ಹೋಲಿಸಬೇಡ. Don’t compare me with him!

ಕಿಟ್ಟೆಲ್ ನಿಘಂಟು

  1. 1.

    = ಪೋಲಿಸು, etc. to cause to resemble; to make analogous; to compare (Bp. 25, 11; 26, 41; 30, 6; 34, 10; 37, 67; 50, 35; 54, 12; J. 17, 59). ಒನ್ದನ್ನು ಒನ್ದಕ್ಕೈ ಹೋಲಿಸು, or ಒನ್ದನ್ನು ಒನ್ದರ ಸಂಗಡ ಹೋಲಿಸು (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಒಂದರೊಡನೊಂದನ್ನು ತಾಳೆನೋಡು,- ತುಲನೆಮಾಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada