ಪರ ಭಾಷೆಗಳ ಗೀತೆಗಳ ಅರ್ಧಂಬರ್ಧ ಅನುವಾದ / ಭಾವಾನುವಾದ - ಭಾಗ 24
ಈ ಅರ್ಧಂಬರ್ಧ/ಪೂರ್ತಿ ಅನುವಾದ/ಭಾವಾನುವಾದಗಳನ್ನು ಮೂಲ ಹಾಡಿನ ಧಾಟಿಯಲ್ಲಿಯೇ ಮಾಡಿರುವ ಕಾರಣ ನೀವು ಮೂಲ ಧಾಟಿಯಲ್ಲಿಯೇ ಇವನ್ನು ಹಾಡಿಕೊಳ್ಳಬಹುದು. 205) ಮೂಲ ಹಾಡು - ತೇರೆ ಬಿನಾ ಜಿಯಾ ಜಾಯೆ ನಾ ನನ್ನ ಅನುವಾದ : ನಿನ್ನ ವಿನಾ ಇರಲಾಗದು ಇರಲಾಗದು...