ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವಿಶೇಷ ಲೇಖನಗಳು

Featured Articles · ೭,೫೨೯ ಲೇಖನಗಳು

ನಿಷ್ಪಾಪಿ ಸಸ್ಯಗಳು (ಭಾಗ ೪೯) - ಜತ್ರೋಪಾ ಸಸ್ಯ
ಮೇ ೧೬

ನಿಷ್ಪಾಪಿ ಸಸ್ಯಗಳು (ಭಾಗ ೪೯) - ಜತ್ರೋಪಾ ಸಸ್ಯ

ನಾವು ಸಣ್ಣವರಿದ್ದಾಗ ಮಣ್ಣಿನ ಅಗರಿ(ಳಿ) ನ ಮೇಲೆ, ಗದ್ದೆ ತೋಟದ ಬೇಲಿಯಲ್ಲಿ ಇದ್ದ ಬೇಲಿಯಲುಂಬುಡು ಎಂಬ ಗಿಡದ ಎಲೆ ಮುರಿದು ಕೇಪಳ ಅಥವಾ ಕಿಸ್ಕಾರ ಎಂಬ ಹೂವಿನ ಮದ್ಯೆ ಹಚ್ಚಿ ಬಾಯಲ್ಲಿಟ್ಟು ಊದುತ್ತಿದ್ದೆವು. ಉರುಟುರುಟಾದ ಗಾಳಿಗುಳ್ಳೆಗಳು ಒಂದೊಂದಾ...

ಬರಹಗಾರರ ಬಳಗ · ೧೩೩ ವೀಕ್ಷಣೆಗಳು
ಓದಿ
ಹೊಸಗನ್ನಡ ಕಾವ್ಯಶ್ರೀ (ಭಾಗ ೫೩) - ಶ್ರೀನಿವಾಸ
ಮೇ ೧೬

ಹೊಸಗನ್ನಡ ಕಾವ್ಯಶ್ರೀ (ಭಾಗ ೫೩) - ಶ್ರೀನಿವಾಸ

ಶ್ರೀನಿವಾಸ’ ಕಾವ್ಯನಾಮದ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರು ಕನ್ನಡ ಸಣ್ಣಕತೆಗಳ ರಚನೆಗೆ ಖಚಿತ ರೂಪ ನೀಡುವುದಕ್ಕೆ ಕಾರಣರಾದ ಆದ್ಯರು. ಕೋಲಾರದ ಮಾಲೂರಿನ ಮಾಸ್ತಿ ಗ್ರಾಮದಲ್ಲಿ ೧೮೯೧ರ ಜೂನ್ ೮ರಂದು ಜನಿಸಿದರು. ತಂದೆ ರಾಮಸ್ವಾಮಿ ಅಯ್ಯಂಗಾರ್ ತಾಯ...

ಕೆ.ಪಿ.ಅಶ್ವಿನ್ ರಾವ್ · ೧೦೬ ವೀಕ್ಷಣೆಗಳು
ಎಷ್ಟು ಸಮಯ ಯಾವ ಸ್ಥಳದಲ್ಲಿ ವ್ಯಯಿಸಬೇಕು ಎಂಬ ಒಂದು ಚಿಂತನೆ..!
ಮೇ ೧೬

ಎಷ್ಟು ಸಮಯ ಯಾವ ಸ್ಥಳದಲ್ಲಿ ವ್ಯಯಿಸಬೇಕು ಎಂಬ ಒಂದು ಚಿಂತನೆ..!

ಆಸ್ಪತ್ರೆಗಳಲ್ಲಿ ಕಳೆಯುವ ದಿನಗಳು ಸಾಮಾನ್ಯವಾಗಿ ನೋವನ್ನು ಉಂಟುಮಾಡುತ್ತದೆ, ಆಟದ ಮೈದಾನದಲ್ಲಿ ಕಳೆಯುವ ದಿನಗಳು ಸಾಮಾನ್ಯವಾಗಿ ನಲಿವನ್ನು ಕೊಡುತ್ತದೆ‌. ಪೋಲೀಸ್ ಸ್ಟೇಷನ್, ಜೈಲು, ನ್ಯಾಯಾಲಯಗಳಲ್ಲಿ ಸವೆಸುವ ಸಮಯ ಯಾವಾಗಲೂ ಕಹಿ ನೆನಪುಗಳನ್ನು ಉಳ...

ಶ್ರೀರಾಮ ದಿವಾಣ · ೫೨ ವೀಕ್ಷಣೆಗಳು
ಎಸ್ ಎಸ್ ಎಲ್ ಸಿ ಫಲಿತಾಂಶ ; ಒಂದು ವಿಮರ್ಶೆ
ಮೇ ೧೬

ಎಸ್ ಎಸ್ ಎಲ್ ಸಿ ಫಲಿತಾಂಶ ; ಒಂದು ವಿಮರ್ಶೆ

2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಸಾರ್ವತ್ರಿಕ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದೆ. ಈ ಬಾರಿಯ ಪರೀಕ್ಷೆಗಳು ಬಹಳ ಪಾರದರ್ಶಕವಾಗಿ ಜರಗುವಂತೆ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯನಿರ್ಣಯ ಮಂಡಳಿಯು ವ್ಯಾಪಕ ಭದ್ರತೆ, ಮತ್ತು ಕಟ್ಟು ನಿಟ್ಟಿನ ಕ್...

ರಮೇಶ ಎಂ. ಬಾಯಾರು · ೫೯ ವೀಕ್ಷಣೆಗಳು
ಪ್ರಾಚೀನ ಭಾರತದ ಜ್ಞಾನಖಜಾನೆ: 64 ಕಲೆಗಳು
ಮೇ ೧೬

ಪ್ರಾಚೀನ ಭಾರತದ ಜ್ಞಾನಖಜಾನೆ: 64 ಕಲೆಗಳು

ಪ್ರಾಚೀನ ಭಾರತ ನೂರಾರು ಜ್ಞಾನ ಶಾಖೆಗಳ ತವರು. ಪ್ರತಿಯೊಂದು ಜ್ಞಾನ ಶಾಖೆಯೂ ಹಲವಾರು ಕಲೆಗಳ ಖಜಾನೆ. ಈ ಕಲೆಗಳು “64 ವಿದ್ಯೆಗಳು” ಎಂದು ಸುಪ್ರಸಿದ್ಧ. ಸಂಸ್ಕೃತದಲ್ಲಿ "ಕಲೆ" ಎಂದರೆ ಕಾಯಕದ ಕಲೆ (ಫರ್-ಫಾರ್ಮಿಂಗ್ ಆರ್ಟ್) ಸಂಗೀತ, ನೃತ್ಯ, ನಾಟ್ಯ...

ಅಡ್ಡೂರು ಕೃಷ್ಣ ರಾವ್ · ೮೭ ವೀಕ್ಷಣೆಗಳು
ಫಲವತ್ತಾದ ಮಣ್ಣು ಕೃಷಿಯ ಜೀವಾಳ (ಭಾಗ ೧)
ಮೇ ೧೫

ಫಲವತ್ತಾದ ಮಣ್ಣು ಕೃಷಿಯ ಜೀವಾಳ (ಭಾಗ ೧)

ಭೂಮಿಯಲ್ಲಿ ಕೃಷಿ ಮಾಡಬೇಕಾದರೆ ಮಣ್ಣು ಫಲವತ್ತಾಗಿರಬೇಕು. ಫಲವತ್ತತೆ ಇಲ್ಲದ ಭೂಮಿಯಲ್ಲಿ ಮಾಡುವ ಕೃಷಿ ಲಾಭದಾಯಕವಲ್ಲ. ಕೃಷಿ ಮಾಡುವವರೆಲ್ಲರೂ ಮಣ್ಣು ಎಂದರೇನು, ಅದರ ಬೌತಿಕ ಗುಣಧರ್ಮಗಳೇನು, ಫಲವತ್ತೆತೆ ಹೆಚ್ಚಿಸುವ , ಉಳಿಸುವ ಕ್ರಮಗಳು ಯಾವುವು?...

ಕೆ.ಪಿ.ಅಶ್ವಿನ್ ರಾವ್ · ೭೯ ವೀಕ್ಷಣೆಗಳು
ಘನತೆಯುತ ಬದುಕನ್ನು ಸಾಗಿಸಲು ಕನಿಷ್ಟ ವೇತನ ಹೆಚ್ಚಿಸಿ
ಮೇ ೧೫

ಘನತೆಯುತ ಬದುಕನ್ನು ಸಾಗಿಸಲು ಕನಿಷ್ಟ ವೇತನ ಹೆಚ್ಚಿಸಿ

ಭಾರತದಲ್ಲಿ ದೈನಿಕ ಕನಿಷ್ಟ ವೇತನ ಪ್ರಮಾಣ ಹೆಚ್ಚಿಸಬೇಕು. ಈಗಿನ ಬೆಲೆಯೇರಿಕೆಯ ಮಾನದಂಡಕ್ಕೆ ಅದು ಅನುಗುಣವಾಗಿಲ್ಲ ಎಂಬುದು ಬಹುಸಮಯದಿಂದ ಕೇಳಿಬರುತ್ತಿರುವ ಕೂಗು. ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ಸರಕಾರ, ಭಾರತದಲ್ಲಿ ಈಗಿರುವ ಕನ...

ಕೆ.ಪಿ.ಅಶ್ವಿನ್ ರಾವ್ · ೫೨ ವೀಕ್ಷಣೆಗಳು
ಇದು ಮಾರಣ್ಣನ ಕೋಟೆ ಕಣೋ…!
ಮೇ ೧೫

ಇದು ಮಾರಣ್ಣನ ಕೋಟೆ ಕಣೋ…!

" ಏಯ್, ಯಾಕ್ ಹಂಗ್ ನೋಡ್ತಾ ಇದೀಯಾ ‌? ಶಾಕ್ ಆಯ್ತಾ ? ಆಗಿರಲೇಬೇಕು. ಇದು ನನ್ನೂರು, ನನ್ ಏರಿಯಾ, ಇದು ಆರ್ಮುಗಂ ಕೋಟೆ ಕಣೋ. ಯಾವ ಪೋಲೀಸ್ ಯೂನಿಫಾರ್ಮ್ ಬಟ್ಟೆಯಲ್ಲಿ ನನ್ನ ಅವಮಾನ ಮಾಡಿದಿಯೋ ಅದೇ ಯೂನಿಫಾರ್ಮ್ ಬಿಚ್ಚಿ, ಬಟ್ಟೆ ಬರೆ ಇಲ್ಲದೇ ನಿನ...

ಶ್ರೀರಾಮ ದಿವಾಣ · ೭೧ ವೀಕ್ಷಣೆಗಳು
ಯವಕ್ರೀತನ ಕಥೆ
ಮೇ ೧೪

ಯವಕ್ರೀತನ ಕಥೆ

ಇಂದು ನಾವು ಯವಕ್ರೀತನ ಬಗ್ಗೆ ತಿಳಿದುಕೊಳ್ಳೋಣ. ಈ ಕಥೆಯನ್ನು ಪೂಜ್ಯ ಸಿದ್ದೇಶ್ವರ ಸ್ವಾಮೀಜಿಯವರು ಒಂದು ಪ್ರವಚನದಲ್ಲಿ ಹೇಳಿದ ಪುರಾತನ ಕಥೆ. ಪುರಾಣ ಕಾಲದಲ್ಲಿ ಭಾರದ್ವಾಜ ಎಂಬ ಋಷಿಯಿದ್ದನು. ಈತನ ಮಗನೇ ಯವಕ್ರೀತ. ಭಾರದ್ವಾಜ ಅಂತರ್ಮುಖಿ ಯಾದುದರಿ...

ಎಂ.ಪಿ. ಜ್ಞಾನೇಶ್ · ೧೧೭ ವೀಕ್ಷಣೆಗಳು
‘ಅಡಿದಾಸ್' ಸಂಸ್ಥೆ ಹುಟ್ಟಿದ್ದು ಹೇಗೆ ಗೊತ್ತೇ?
ಮೇ ೧೪

‘ಅಡಿದಾಸ್' ಸಂಸ್ಥೆ ಹುಟ್ಟಿದ್ದು ಹೇಗೆ ಗೊತ್ತೇ?

ನೀವು ಕ್ರೀಡೆಗಳಲ್ಲಿ ಆಸಕ್ತರಾಗಿದ್ದರೆ ನಿಮಗೆ ಅಡಿದಾಸ್ (ಅಡಿಡಾಸ್), ನೈಕಿ, ರೀಬೋಕ್ ಮೊದಲಾದ ಸಂಸ್ಥೆಗಳು ಗೊತ್ತೇ ಇರುತ್ತವೆ. ಆ ಸಂಸ್ಥೆಗಳ ಲೋಗೋ ನೋಡಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ಆ ಸಂಸ್ಥೆಯ ಹೆಸರು ಅಚ್ಚೊತ್ತಿದಂತೆ ಮೂಡಿಬರುವುದರಲ್ಲಿ ಸಂಶಯ...

ಕೆ.ಪಿ.ಅಶ್ವಿನ್ ರಾವ್ · ೬೬ ವೀಕ್ಷಣೆಗಳು
ಜೀವನದ ಪಯಣ ಅತ್ಯಂತ ದೀರ್ಘವೇ...?
ಮೇ ೧೪

ಜೀವನದ ಪಯಣ ಅತ್ಯಂತ ದೀರ್ಘವೇ...?

ಬದುಕೊಂದು ದೂರದ ಪಯಣ. ತುಂಬಾ ತುಂಬಾ ದೂರ ನಿರಂತರವಾಗಿ ನಡೆಯಬೇಕು ಮರೆಯಾಗುವ ಮುನ್ನ… Life is Short, Make it Sweet. ಈ ಎರಡು ವಿಭಿನ್ನ ಹೇಳಿಕೆಗಳನ್ನು ಗಮನಿಸಿ. ಒಂದು ಬದುಕನ್ನು ದೀರ್ಘ ಅವಧಿಯ ಹೋರಾಟ ಎಂದು ಹೇಳಿದರೆ ಮತ್ತೊಂದು ಬದುಕು ತುಂ...

ಶ್ರೀರಾಮ ದಿವಾಣ · ೫೯ ವೀಕ್ಷಣೆಗಳು
ಸಂಧ್ಯಾಕಾಲದಲ್ಲಿ ಮರೆಗೆ ಸರಿಯುತ್ತಿರುವ ಅಪ್ಪ !
ಮೇ ೧೪

ಸಂಧ್ಯಾಕಾಲದಲ್ಲಿ ಮರೆಗೆ ಸರಿಯುತ್ತಿರುವ ಅಪ್ಪ !

ಅಪ್ಪನಿಗೆ ಹಸಿವಾಗುತ್ತಿದೆ. ಹೊತ್ತು ದಾಟಿದೆ. ಕೇಳೋಣವೆಂದರೆ ಸೊಸೆಯ ಭಯ. ಅಡುಗೆ ಕೋಣೆಯಲ್ಲಿ ಸೊಸೆಯ ಗೊಣಗಾಟ ಬೇರೆ. ಕಡೆಗೂ ತಟ್ಟೆಯಲ್ಲಿ ಅನ್ನ ಸಾರು ತಂದು ಅಪ್ಪನ ಮುಂದೆ ಜೋರಾಗಿ ಕುಕ್ಕಿದಳಾಕೆ. ಸ್ವಲ್ಪ ಸಾರು ಮೈಮೇಲೆ ಚೆಲ್ಲಿದರೂ, ವಿರೋಧಿಸುವ...

ಯಾಕೂಬ್ ಎಸ್ ಕೊಯ್ಯೂರು · ೧೦೨ ವೀಕ್ಷಣೆಗಳು