ಹೊಟ್ಟೆ ಪಾಡಿನ ಕಾರ್ಮಿಕರಿಂದಲೇ ಚಲಿಸುತ್ತಿರುವ ದೇಶ...
" ಅಣೋ, ಏನಾದ್ರು ಕೆಲ್ಸ ಇದ್ರೇ ಹೇಳು " " ಏನ್ ಓದಿದಿಯಾ ಏನ್ ಕೆಲ್ಸ ಮಾಡ್ತೀಯಾ " " ಅಣೋ, ಏಳನೇ ಕ್ಲಾಸು. ನೀನ್ ಏನ್ ಹೇಳಿದ್ರೂ ಆ ಕೆಲ್ಸ ಮಾಡ್ತೀನಿ " " ಆಯ್ತು ಅಲ್ಲಿ ಒಂದು ಹೋಟೆಲ್ ಇದೆ. ಸಪ್ಲೈಯರ್ ಕೆಲಸ ಮಾಡಬೇಕು. ನಿಯತ್ತಾಗಿರಬೇಕು. ಗೊತ್...