ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವಿಶೇಷ ಲೇಖನಗಳು

Featured Articles · ೭,೫೨೯ ಲೇಖನಗಳು

ಮನೆಯಂಗಳದಲ್ಲಿರುವ ತುಳಸಿ ಕಟ್ಟೆಯ ಮಹಿಮೆ
ನವೆಂ ೨೭

ಮನೆಯಂಗಳದಲ್ಲಿರುವ ತುಳಸಿ ಕಟ್ಟೆಯ ಮಹಿಮೆ

ದೀಪಾವಳಿ ಕಳೆದು ೧೨ನೇ ದಿನಕ್ಕೆ ಬರುವ ಉತ್ಥಾನ ದ್ವಾದಶಿ ಎಂದರೆ ತುಳಸಿ ಪೂಜೆಯ ಸಂಭ್ರಮದ ದಿನ. ಕರಾವಳಿ ಜಿಲ್ಲೆಗಳಲ್ಲಿ ಇದನ್ನು ಹೆಚ್ಚಾಗಿ ಆಚರಿಸುತ್ತಾರೆ. ಕೆಲವೆಡೆ ದೀಪಾವಳಿಗಿಂತಲೂ ವಿಜೃಂಭಣೆಯಿಂದ ಆಚರಿಸುತ್ತಾರೆ. ಹಿಂದೂಗಳ ಮನೆಗಳನ್ನು ಹಾಗೂ...

ಕೆ.ಪಿ.ಅಶ್ವಿನ್ ರಾವ್ · ೯೪ ವೀಕ್ಷಣೆಗಳು
ಓದಿ
ಮಾಂಸಹಾರಿ ಸಸ್ಯಗಳ ಅದ್ಭುತ ಲೋಕ
ನವೆಂ ೨೭

ಮಾಂಸಹಾರಿ ಸಸ್ಯಗಳ ಅದ್ಭುತ ಲೋಕ

ಹೊಟ್ಟೆಪಾಡಿಗಾಗಿ ನಾವು ಏನೆಲ್ಲಾ ಸರ್ಕಸ್ ಮಾಡುತ್ತೇವೆ. ದಾಸರು ಹೇಳಿದ ಹಾಗೆ ‘ ಎಲ್ಲರೂ ಮಾಡುವುದು ಹೊಟ್ಟೆಗಾಗಿ, ಗೇಣು ಬಟ್ಟೆಗಾಗಿ' ಇದು ನೂರು ಶೇಕಡಾ ಸತ್ಯವಾದ ಮಾತು. ಇದು ಮಾನವರಿಗೆ ಮಾತ್ರ ಅನ್ವಯಿಸುತ್ತಾ, ಇಲ್ಲ ಪ್ರಾಣಿಗಳಿಗೂ, ಪಕ್ಷಿಗಳಿಗೂ...

ಕೆ.ಪಿ.ಅಶ್ವಿನ್ ರಾವ್ · ೨೧೫ ವೀಕ್ಷಣೆಗಳು
ಝೆನ್ ಪ್ರಸಂಗ: ಅಂತಿಮ ಗುರಿ ಏನು?
ನವೆಂ ೨೬

ಝೆನ್ ಪ್ರಸಂಗ: ಅಂತಿಮ ಗುರಿ ಏನು?

ಒಂದಕ್ಕೊಂದು ಹತ್ತಿರದಲ್ಲಿದ್ದ ಉತ್ತರ ಮತ್ತು ದಕ್ಷಿಣ ಎಂಬ ಎರಡು ಝೆನ್ ಗುರುಕುಲಗಳಲ್ಲಿ ಹಲವಾರು ಮಕ್ಕಳೂ ಕಲಿಯುತ್ತಿದ್ದರು. ಗುರುಕುಲಗಳಲ್ಲಿ ಅತ್ಯಂತ ಮೇಧಾವಿ ಹುಡುಗರನ್ನು ಆಯ್ದು ಹೊರಗಿನ ಕೆಲಸಗಳಿಗೆ ನೇಮಿಸುತ್ತಿದ್ದರು. ಅದೊಂದು ದಿನ ಉತ್ತರ ಗ...

ಅಡ್ಡೂರು ಕೃಷ್ಣ ರಾವ್ · ೯೯ ವೀಕ್ಷಣೆಗಳು
ಸಾಮಾನ್ಯನ ಓದು ನವೆಂ ೨೬

ಸಾಮಾನ್ಯನ ಓದು - ಮಹಾಭಾರತದಲ್ಲಿ ಕೃಷ್ಣ ಮತ್ತು ಧರ್ಮರಾಯ

ಹಳೆಯ ತುಷಾರ ( ತಿಂಗಳ ಪತ್ರಿಕೆ ) ಒಂದನ್ನು ಓದುತ್ತಿದ್ದೆ. ಅದರಲ್ಲಿ ಮಹಾಭಾರತ ಕುರಿತಾದ ಲಕ್ಷ್ಮೀಶ ತೋಳ್ಪಾಡಿಯವರ ಒಂದು ಲೇಖನ ಕಂಡಿತು. ಅದು ಮುಂದಿನ ಸಂಚಿಕೆಯಲ್ಲಿ ಮುಂದುವರಿದದ್ದು , ಸದ್ಯ ಆ ಸಂಚಿಕೆಯು ನನ್ನಲ್ಲಿತ್ತು. ಮಹಾಭಾರತದಲ್ಲಿ ಕೃಷ್ಣ...

ಶ್ರೀಕಾಂತ ಮಿಶ್ರಿಕೋಟಿ · ೧೨೫ ವೀಕ್ಷಣೆಗಳು
ರಾಬಿನ್ ಹುಡ್ ಕಥೆಗಳಲ್ಲಿ ಸತ್ಯ ಎಷ್ಟು?
ನವೆಂ ೨೫

ರಾಬಿನ್ ಹುಡ್ ಕಥೆಗಳಲ್ಲಿ ಸತ್ಯ ಎಷ್ಟು?

ಬಾಲ್ಯದಲ್ಲಿ ನಾವು ರಾಮಾಯಣ, ಮಹಾಭಾರತ ಕಥೆಗಳ ಜೊತೆಗೆ ಕೆಲವು ಇಂಗ್ಲೀಷ್ ಕಥೆಗಳನ್ನೂ ಕೇಳುತ್ತಾ ಬೆಳೆದಿದ್ದೇವೆ. ಅವುಗಳಲ್ಲಿ ಪ್ರಮುಖವಾದದ್ದು ರಾಬಿನ್ ಹುಡ್. ಇವನು ಕಾಡಿನಲ್ಲಿ ವಾಸಿಸುತ್ತಾ, ಶ್ರೀಮಂತರ ಸಂಪತ್ತನ್ನು ದರೋಡೆ ಮಾಡುತ್ತಾ ಅವುಗಳನ್ನ...

ಕೆ.ಪಿ.ಅಶ್ವಿನ್ ರಾವ್ · ೭೬ ವೀಕ್ಷಣೆಗಳು
ಒಂದು ನೀತಿಕಥೆ - ಇಬ್ಬರು ರಾಜರು
ನವೆಂ ೨೪

ಒಂದು ನೀತಿಕಥೆ - ಇಬ್ಬರು ರಾಜರು

ಒಮ್ಮೆ ಇಬ್ಬರು ನೆರೆ ಹೊರೆಯ ರಾಜರು ರಥದಲ್ಲಿ ಪ್ರಯಾಣಿಸುತ್ತ ಒಂದು ಇಕ್ಕಟ್ಟಾದ ಸೇತುವೆಯ ಮೇಲೆ ಎದಿರಾಗುತ್ತಾರೆ. ಒಬ್ಬರು ಮುಂದೆ ಹೋಗಬೇಕಾದರೆ, ಇನ್ನೊಬ್ಬ ರಾಜನು ತನ್ನ ರಥವನ್ನು ಹಿಂತೆಗೆಯಬೇಕು. ಆದರೆ ಇಬ್ಬರು ರಾಜರೂ ಸಹ ರಥವನ್ನು ಹಿಂದೆಗೆಯಲು...

ಕವಿತ ಮಹೇಶ್ · ೯೯ ವೀಕ್ಷಣೆಗಳು
ಎರಡು ಟೆಡ್ದಿ ಕರಡಿಗಳ ಕಿತಾಪತಿ
ನವೆಂ ೨೪

ಎರಡು ಟೆಡ್ದಿ ಕರಡಿಗಳ ಕಿತಾಪತಿ

ಟೋರಾ ಮತ್ತು ಬೋರಾ ಎಂಬ ಎರಡು ಟೆಡ್ದಿ ಕರಡಿಗಳು ಜೀವದ ಗೆಳೆಯರು. ಅವರಿಬ್ಬರೂ ಸ್ವೀಟಿ ಎಂಬ ಪುಟ್ಟ ಹುಡುಗಿಯೊಂದಿಗೆ ಇದ್ದರು. ಅವಳು ಅವರನ್ನು ತನ್ನ ಹಾಸಿಗೆಯಲ್ಲೆಯೇ ಇಟ್ಟಿದ್ದಳು. ಅವಳ ತಲೆದಿಂಬುಗಳನ್ನೇರಿದರೆ ಕಿಟಕಿಯ ಮೂಲಕ ಅವುಗಳಿಗೆ ಹೊರಗಿನ ಉ...

ಅಡ್ಡೂರು ಕೃಷ್ಣ ರಾವ್ · ೫೮ ವೀಕ್ಷಣೆಗಳು
ಬಹು ಉಪಯೋಗಿ ರೋಸ್ ಮೇರಿ ಸಸ್ಯ
ನವೆಂ ೨೩

ಬಹು ಉಪಯೋಗಿ ರೋಸ್ ಮೇರಿ ಸಸ್ಯ

ರೋಸ್ ಮೇರಿ ಸಸ್ಯದ ಹೆಸರನ್ನು ಬಹಳಷ್ಟು ಮಂದಿ ಕೇಳಿಯೇ ಇರುತ್ತೀರಿ. ಇದನ್ನು ಸಾಂಬಾರ ಪದಾರ್ಥವಾಗಿಯೂ ಉಪಯೋಗಿಸುತ್ತಾರೆ. ಬಹಳಷ್ಟು ಮಂದಿ ಇದರ ಎಣ್ಣೆ ಹಾಗೂ ಹುಡಿಯನ್ನು ನೋಡಿರಲೂ ಬಹುದು. ಆದರೆ ಗಿಡವನ್ನು, ಹೂವನ್ನು ನೋಡಿರುವವರು ಕಮ್ಮಿ. ರೋಸ್ ಮೇ...

ಕೆ.ಪಿ.ಅಶ್ವಿನ್ ರಾವ್ · ೮೦೮ ವೀಕ್ಷಣೆಗಳು
ದಕ್ಷಿಣ ಭಾರತದ ಗಾಂಧಿ- ಕಾರ್ನಾಡ್ ಸದಾಶಿವ ರಾವ್
ನವೆಂ ೨೩

ದಕ್ಷಿಣ ಭಾರತದ ಗಾಂಧಿ- ಕಾರ್ನಾಡ್ ಸದಾಶಿವ ರಾವ್

ಮಂಗಳೂರಿನ ಹೃದಯಭಾಗದಲ್ಲಿ ಒಂದು ರಸ್ತೆ ಇದೆ. ಅದನ್ನು ಎಲ್ಲರೂ ಕೆ.ಎಸ್. ಆರ್. ರಸ್ತೆ ಅಥವಾ ಕೆ.ಎಸ್. ರಾವ್ ರಸ್ತೆ ಎಂದು ಕರೆಯುತ್ತಾರೆ. ಅದರ ವಿಸ್ತರಣಾ ರೂಪ ಹಲವರಿಗೆ ಮರೆತೇ ಹೋಗಿದೆ ಎಂದು ಕಾಣುತ್ತದೆ. ಮಹಾತ್ಮಾ ಗಾಂಧಿ ರಸ್ತೆ ಎಂಜಿ ರಸ್ತೆ ಆದ...

ಕೆ.ಪಿ.ಅಶ್ವಿನ್ ರಾವ್ · ೧೯೬ ವೀಕ್ಷಣೆಗಳು
ನಮ್ಮ ಹೆಮ್ಮೆಯ ಭಾರತ (ಭಾಗ 29 - 30)
ನವೆಂ ೨೩

ನಮ್ಮ ಹೆಮ್ಮೆಯ ಭಾರತ (ಭಾಗ 29 - 30)

೨೯.ಜಗತ್ತಿನ ಅಪರೂಪದ ದೈತ್ಯ ಪ್ರಾಣಿ ಏಷ್ಯಾದ ಆನೆ ಅತ್ಯಧಿಕ ಸಂಖ್ಯೆಯ ಏಷ್ಯಾದ ಆನೆಗಳು ಭಾರತದಲ್ಲಿವೆ. ಗಾತ್ರದಲ್ಲಿ ಇವು ಆಫ್ರಿಕಾದ ಆನೆಗಳಿಗಿಂತ ಸಣ್ಣವು. ಇವುಗಳ ಸೊಂಡಿಲುಗಳ ತುದಿಯಲ್ಲಿರುವ ಪುಟ್ಟ ಬೆರಳಿನಂತಹ ಭಾಗದಿಂದ ಇವು ಅತ್ಯಂತ ಸಣ್ಣ ವಸ್...

ಅಡ್ಡೂರು ಕೃಷ್ಣ ರಾವ್ · ೫೯ ವೀಕ್ಷಣೆಗಳು
ಅಲೆಕ್ಸಾಂಡರನ ದಂಡಯಾತ್ರೆ ಮತ್ತು  ಹಿಂದೂ ಗುರು ಫಣೀಶ
ನವೆಂ ೨೨

ಅಲೆಕ್ಸಾಂಡರನ ದಂಡಯಾತ್ರೆ ಮತ್ತು ಹಿಂದೂ ಗುರು ಫಣೀಶ

ಅಲೆಕ್ಸಾಂಡರ್ ‘ದಿ ಗ್ರೇಟ್' ಎಂಬ ಗ್ರೀಕ್ (ಗ್ರೀಸ್) ಚಕ್ರವರ್ತಿಯ ಬಗ್ಗೆ ಇತಿಹಾಸ ಜ್ಞಾನವಿರುವ ಯಾರಿಗೆ ತಾನೇ ಗೊತ್ತಿಲ್ಲ? ಇಡೀ ವಿಶ್ವವನ್ನು ಜಯಿಸಿ ‘ವಿಶ್ವ ವಿಜೇತ’ನಾಗಬೇಕೆಂಬ ಕನಸು ಹೊತ್ತ ಅಲೆಕ್ಸಾಂಡರ್ ಅದರಲ್ಲಿ ಅಸಫಲವಾಗುತ್ತಾನೆ. ಅಲೆಕ್ಸಾ...

ಕೆ.ಪಿ.ಅಶ್ವಿನ್ ರಾವ್ · ೪೫೯ ವೀಕ್ಷಣೆಗಳು
ಝೆನ್ ಪ್ರಸಂಗ: ಕೋಪ ಎಲ್ಲಿಂದ ಬಂತು?
ನವೆಂ ೨೨

ಝೆನ್ ಪ್ರಸಂಗ: ಕೋಪ ಎಲ್ಲಿಂದ ಬಂತು?

ಝೆನ್ ವಿದ್ಯಾರ್ಥಿ ಯಮಒಕನಿಗೆ ಎಲ್ಲವನ್ನೂ ತಿಳಿಯಬೇಕೆಂಬ ಬಯಕೆ. ಒಬ್ಬರಾದ ನಂತರ ಇನ್ನೊಬ್ಬ ಝೆನ್ ಗುರುಗಳನ್ನು ಕಂಡು ಮುಂದುವರಿಯುತ್ತಿದ್ದ. ಕೊನೆಗೆ ಝೆನ್ ಗುರು ಡೊಕುಓನ್ ಅವರ ದರ್ಶನ ಪಡೆದ. ತನ್ನ ಬಗ್ಗೆ ಅವರಿಗೆ ತಿಳಿಸುತ್ತಾ, ತನ್ನ ಜ್ನಾನ ಪ್ರ...

ಅಡ್ಡೂರು ಕೃಷ್ಣ ರಾವ್ · ೭೬ ವೀಕ್ಷಣೆಗಳು