ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವಿಶೇಷ ಲೇಖನಗಳು

Featured Articles · ೭,೫೨೯ ಲೇಖನಗಳು

ಎರಡು ಟುವ್ವಿ ಹಕ್ಕಿಗಳು: ಟುನಾ ಮತ್ತು ಟುನಿ
ಜುಲೈ ೩೦

ಎರಡು ಟುವ್ವಿ ಹಕ್ಕಿಗಳು: ಟುನಾ ಮತ್ತು ಟುನಿ

ಟುನಾ ಮತ್ತು ಟುನಿ ಎಂಬ ಹೆಸರಿನ ಎರಡು ಟುವ್ವಿ ಹಕ್ಕಿಗಳಿದ್ದವು. ಅವು ಹಲಸು ಮರದಿಂದ ಪೇರಲೆ ಮರಕ್ಕೆ, ಅಲ್ಲಿಂದ ನೇರಳೆ ಮರಕ್ಕೆ - ಹೀಗೆ ಮರದಿಂದ ಹಾರುತ್ತಾ ದಿನಗಳೆಯುತ್ತಿದ್ದವು. ಯಾವಾಗಲೂ “ಫ್ರುಟ್ ಫ್ರುಟ್, ಫ್ರುಟ್ ಫುಟ್" ಎಂದು ಹಾಡುತ್ತಿದ್ದ...

ಅಡ್ಡೂರು ಕೃಷ್ಣ ರಾವ್ · ೭೮ ವೀಕ್ಷಣೆಗಳು
ಓದಿ
ಜುಲೈ ೨೯

ಜೇಸುದಾಸರ ಮಲೆಯಾಳಂ ಮಧುರ ಗೀತೆಯ ಅನುವಾದ

ಮಲೆಯಾಳಂ ಭಾಷೆಯಲ್ಲಿ ಗಾಯಕ ಜೇಸುದಾಸ್ ಅವರ ಒಂದು ಇಂಪಾದ ಹಾಡು - 'ನೀರ್ಮಿಳಿ ಪೀಲಿಯಲ್ ನೀರ್ಮಣಿ ತುಳುಂಬಿ'. ಇದನ್ನು ಇಲ್ಲಿ ಕೇಳಿ - https://youtu.be/kgLN-Z_YhzI ಇದರ ಅರ್ಥ ಇಂಗ್ಲೀಷಿನಲ್ಲಿ https://lyricstranslate.com/en/neermiz...

ಶ್ರೀಕಾಂತ ಮಿಶ್ರಿಕೋಟಿ · ೧೧೮ ವೀಕ್ಷಣೆಗಳು
ಮಹಾಭಾರತದಲ್ಲಿ ಕಳೆದುಹೋದ ಪಾತ್ರಗಳು (ಭಾಗ ೮) - ಚಿತ್ರಾಂಗದ
ಜುಲೈ ೨೯

ಮಹಾಭಾರತದಲ್ಲಿ ಕಳೆದುಹೋದ ಪಾತ್ರಗಳು (ಭಾಗ ೮) - ಚಿತ್ರಾಂಗದ

ಉಲೂಪಿ ಜೊತೆ ಜೊತೆಯಲ್ಲೇ ಸಾಗಿ ಬರುವ ಇನ್ನೊಂದು ಮಹಾಭಾರತದ ಪಾತ್ರವೆಂದರೆ ಚಿತ್ರಾಂಗದ. ಅರ್ಜುನನ ಮೂರನೇ ಪತ್ನಿ. ಇವಳನ್ನೂ ಅರ್ಜುನ ಅವನ ದೇಶಾಂತರದ ತೀರ್ಥಯಾತ್ರೆಯ ಸಮಯದಲ್ಲೇ ಮದುವೆಯಾಗುತ್ತಾನೆ. ಇವಳಿಂದ ಭಬ್ರುವಾಹನ ಎಂಬ ಮಗನನ್ನೂ ಪಡೆಯುತ್ತಾನೆ...

ಕೆ.ಪಿ.ಅಶ್ವಿನ್ ರಾವ್ · ೧೫೧ ವೀಕ್ಷಣೆಗಳು
ಪುಸ್ತಕನಿಧಿ ಜುಲೈ ೨೮

ಪುಸ್ತಕನಿಧಿ - 6. ಬಾಜೀರಾವ್ ಮಸ್ತಾನಿ - ಸರಜೂ ಕಾಟ್ಕರ್ ಅವರ ಕಾದಂಬರಿ

ಡಾ. ಸರಜೂ ಕಾಟ್ಕರ್ ಅವರ ಈ ಕಾದಂಬರಿಯು ಉಚಿತವಾಗಿ VIVIDLIPI ಎಂಬ App ನಲ್ಲಿ ಈ-ಬುಕ್ ರೂಪದಲ್ಲಿ ಇದೆ. ಇದೇ ಕಥೆಯ ಚಲನಚಿತ್ರವನ್ನು ನೀವು ಹಿಂದಿ ಭಾಷೆಯಲ್ಲಿ ನೋಡಿರಬಹುದು. ಮರಾಠ ಸಾಮ್ರಾಜ್ಯದ ಬ್ರಾಹ್ಮಣ ಪೇಶ್ವೆ ಬಾಜಿರಾಯನು ಶೂರ ಧೀರ. ಹಿಂದೂ...

ಶ್ರೀಕಾಂತ ಮಿಶ್ರಿಕೋಟಿ · ೧೧೦ ವೀಕ್ಷಣೆಗಳು
ಬೆಳುದಿಂಗಳ ಮಾಯೆ
ಜುಲೈ ೨೮

ಬೆಳುದಿಂಗಳ ಮಾಯೆ

ಕಲಕಲ ಚಲಚಲ ಝಳಝಳವೆನ್ನುತ ಹರಿದಿದೆ ನಿರ್ಝರ ಧಾರೆ ಥಳ ಥಳ ಪಳ ಪಳ ಹೊಳೆದಿವೆ ಬಾನೊಳು ಸಾಸಿರ ಹೀರಕ ತಾರೆ! ರುಮು ರುಮು ರುಮು ರುಮು ಬೀಸಿದೆ ಬಯಲಲಿ ತಂಗಾಳಿಯ ತನಿ ಲಹರಿ ಕಾನನ ಕಾನನ ಹೆಣೆದಿರುಳಿನ ಹೂ ಬೆಳುದಿಂಗಳ ನೀಳ್ಗಬರಿ! ಘಮಘಮ ಘಮಘಮ ‌ಸೋಂಕಿತು...

ಮಹಾಭಾರತದಲ್ಲಿ ಕಳೆದುಹೋದ ಪಾತ್ರಗಳು (ಭಾಗ ೭) - ಉಲೂಪಿ
ಜುಲೈ ೨೭

ಮಹಾಭಾರತದಲ್ಲಿ ಕಳೆದುಹೋದ ಪಾತ್ರಗಳು (ಭಾಗ ೭) - ಉಲೂಪಿ

ನಾವು ಕೇಳಿದ, ಓದಿದ ಮಹಾಭಾರತದ ಕಥೆಗಳಲ್ಲಿ ಉಲೂಪಿ ಅಥವಾ ಉಲ್ಲೂಪಿಯ ನೇರ ಉಲ್ಲೇಖಗಳು ಕಂಡು ಬರುವುದು ಕಮ್ಮಿ. ಆದರೆ ಉಲೂಪಿಯ ಬಗ್ಗೆ ವಿಷ್ಣು ಪುರಾಣ ಹಾಗೂ ಭಾಗವತ ಪುರಾಣಗಳಲ್ಲಿ ಉಲ್ಲೇಖವಿದೆ. ಉಲೂಪಿ ಓರ್ವ ನಾಗ ಕನ್ಯೆ. ನಾಗ ರಾಜ ಕೌರವ್ಯನ ಮಗಳು....

ಕೆ.ಪಿ.ಅಶ್ವಿನ್ ರಾವ್ · ೧೭೪ ವೀಕ್ಷಣೆಗಳು
ದಿಕ್ಕು ತೋಚದಾದಾಗ ದೇವರಿಗೆ ಶರಣಾಗಿ
ಜುಲೈ ೨೬

ದಿಕ್ಕು ತೋಚದಾದಾಗ ದೇವರಿಗೆ ಶರಣಾಗಿ

(“ನ್ಯಾಯಾಧೀಶರ ನೆನಪುಗಳು” ಒಂದು ಅಪರೂಪದ ಪುಸ್ತಕ. ಇದರಲ್ಲಿ ತನ್ನ ವೃತ್ತಿಜೀವನದ ೩೦ ಅನುಭವಗಳನ್ನು ನವಿರಾದ ಭಾಷೆಯಲ್ಲಿ ದಿಟ್ಟತನದಿಂದ ನಮ್ಮ ಮುಂದಿಟ್ಟಿದ್ದಾರೆ ನಿವೃತ್ತ ನ್ಯಾಯಾಧೀಶ ಎ. ವೆಂಕಟ ರಾವ್. ಕರ್ನಾಟಕ ಸರಕಾರದ ಕಾನೂನು ಕಾರ್ಯದರ್ಶಿಯಾ...

ಅಡ್ಡೂರು ಕೃಷ್ಣ ರಾವ್ · ೮೯ ವೀಕ್ಷಣೆಗಳು
ಜನಸಾಮಾನ್ಯರ ದನಿಯಾದ ಹಲ್ದಾರ್ ನಾಗ್ ಎಂಬ ಕವಿ
ಜುಲೈ ೨೫

ಜನಸಾಮಾನ್ಯರ ದನಿಯಾದ ಹಲ್ದಾರ್ ನಾಗ್ ಎಂಬ ಕವಿ

ಕೆಲವು ವರ್ಷಗಳ ಹಿಂದೆ ಭರತಬಾಲಾ ನಿರ್ದೇಶನದಲ್ಲಿ ‘ವರ್ಚುವಲ್ ಭಾರತ್’ ಎಂಬ ಸಂಸ್ಥೆ ಸಾವಿರ ಚಿತ್ರಗಳ ಪ್ರಯಾಣ (A 1000 film journey, one story at a time) ಎಂಬ ಕಿರು ಸಾಕ್ಷ್ಯ ಚಿತ್ರಗಳ ಸರಣಿಯನ್ನು ಪ್ರಾರಂಭಿಸಿತ್ತು. ಈ ಸರಣಿಯಲ್ಲಿ ಹಲವಾ...

ಕೆ.ಪಿ.ಅಶ್ವಿನ್ ರಾವ್ · ೯೪ ವೀಕ್ಷಣೆಗಳು
ವಿನೋಬಾ ಭಾವೆಯವರ ಪಪ್ಪಾಯಿ ಹಣ್ಣಿನ ಕತೆ
ಜುಲೈ ೨೫

ವಿನೋಬಾ ಭಾವೆಯವರ ಪಪ್ಪಾಯಿ ಹಣ್ಣಿನ ಕತೆ

ವಿನಾಯಕ ನರಹರಿ ಭಾವೆಯೇ ನಮಗೆಲ್ಲಾ ಚಿರಪರಿಚಿತರಾಗಿರುವ ವಿನೋಬಾ ಭಾವೆ. ವಿನೋಬಾಬಾವೆಯವರು ಮಹಾತ್ಮಾ ಗಾಂಧಿಯವರ ಒಡನಾಡಿಯಾಗಿದ್ದರು. ಉತ್ತಮ ಲೇಖಕರೂ, ಬಹುಭಾಷಾ ಪಂಡಿತರೂ ಆಗಿದ್ದರು. ಹುಟ್ಟಿದ್ದು ಮಹಾರಾಷ್ಟ್ರದಲ್ಲಾದರೂ ಅವರಿಗೆ ಕನ್ನಡ ಭಾಷೆಯ ಅರಿ...

ಕೆ.ಪಿ.ಅಶ್ವಿನ್ ರಾವ್ · ೧೦೯ ವೀಕ್ಷಣೆಗಳು
ಇಲ್ಲಿ ನೀವು ಟೀ ಕುಡಿದ ನಂತರ ಟೀಕಪ್ ತಿನ್ನಬಹುದು!
ಜುಲೈ ೨೪

ಇಲ್ಲಿ ನೀವು ಟೀ ಕುಡಿದ ನಂತರ ಟೀಕಪ್ ತಿನ್ನಬಹುದು!

ನೀವೆಲ್ಲಾ ಚಹಾ (ಟೀ) ಅಥವಾ ಕಾಫಿ ಕುಡಿಯುವವರೇ ಆಗಿದ್ದರೆ ಕುಡಿದ ಕಪ್ ಏನು ಮಾಡುತ್ತೀರಿ? ಸ್ಟೀಲ್ ಅಥವಾ ಗಾಜಿನದ್ದಾಗಿದ್ದರೆ ತೊಳೆದು ತೆಗೆದು ಇರಿಸುತ್ತೀರಿ. ಅದೇ ಪ್ಲಾಸ್ಟಿಕ್ ನದ್ದಾಗಿದ್ದರೆ? ಕಸದ ಡಬ್ಬಕ್ಕೆ ಬಿಸಾಕುತ್ತಿರಿ ಅಲ್ಲವೇ? ಅದೇ ಪ್ಲ...

ಕೆ.ಪಿ.ಅಶ್ವಿನ್ ರಾವ್ · ೧೧೭ ವೀಕ್ಷಣೆಗಳು
ಮಹಾಭಾರತದಲ್ಲಿ ಕಳೆದುಹೋದ ಪಾತ್ರಗಳು (ಭಾಗ-೬) -ಏಕಲವ್ಯ
ಜುಲೈ ೨೪

ಮಹಾಭಾರತದಲ್ಲಿ ಕಳೆದುಹೋದ ಪಾತ್ರಗಳು (ಭಾಗ-೬) -ಏಕಲವ್ಯ

ಮಹಾಭಾರತದ ಕಥೆಯಲ್ಲಿ ಪಾಂಡು ಪುತ್ರ ಅರ್ಜುನನಿಗೆ ಸರಿಸಾಟಿಯಾಗಿದ್ದ ವ್ಯಕ್ತಿಗಳಲ್ಲಿ ಓರ್ವ ಕರ್ಣ. ಈ ಸಂಗತಿ ಎಲ್ಲರಿಗೂ ಗೊತ್ತು. ಮತ್ತೊರ್ವ ಅತಿರಥನೆಂದರೆ ಏಕಲವ್ಯ. ಈಗಿನಂತೆಯೇ ಅಂದಿನ ಕಾಲದಲ್ಲೂ ಬೇರೂರಿದ್ದ ಜಾತಿಯ ಅಸಮಾನತೆಯು ಓರ್ವ ಅತ್ಯಂತ ಪರ...

ಕೆ.ಪಿ.ಅಶ್ವಿನ್ ರಾವ್ · ೨೦೫ ವೀಕ್ಷಣೆಗಳು
ಪುಸ್ತಕನಿಧಿ ಜುಲೈ ೨೩

ಪುಸ್ತಕನಿಧಿ: 5. ರಸ್ಕಿನ್ ಬಾಂಡ್ ಅವರ the Blue umbrella

ಹಿಂದೆ ಯಾವಾಗಲೋ ನಮ್ಮ ಹರಿಪ್ರಸಾದ್ ನಾಡಿಗರು ಈ ಕಿರು ಕಾದಂಬರಿಯ ಬಗ್ಗೆ ಹೇಳಿದ್ದರು. ರಸ್ಕಿನ್ ಬಾಂಡ್ ತುಂಬಾ ಒಳ್ಳೆಯ ಬರಹಗಾರ. ತುಂಬಾ ಸರಳ ಭಾಷೆ ಬಳಸುತ್ತಾರೆ. ಅವರು ಬರಹದ ಓದು ತುಂಬಾ ಸುಖಕರ. ಆರ್ ಕೆ ನಾರಾಯಣ್ ಅವರ ಬರಹಗಳ ತರಹ ಹೇಳಬಹುದು ....

ಶ್ರೀಕಾಂತ ಮಿಶ್ರಿಕೋಟಿ · ೯೮ ವೀಕ್ಷಣೆಗಳು