ರಾಮ್ ಪ್ರಸಾದ್ ಬಿಸ್ಮಿಲ್ ಎಂಬ ಕ್ರಾಂತಿಕಾರಿಯನ್ನು ನೆನೆಯುತ್ತಾ...!
ಜೂನ್ ೧೧ ಪಂಡಿತ್ ರಾಮ್ ಪ್ರಸಾದ್ ಬಿಸ್ಮಿಲ್ ಎಂಬ ಕವಿ, ಮಹಾನ್ ಕ್ರಾಂತಿಕಾರಿ, ಅಪ್ಪಟ ದೇಶಪ್ರೇಮಿ, ಸ್ವಾತಂತ್ರ್ಯ ಸಂಗ್ರಾಮದ ವೀರನ ಜನ್ಮ ದಿನ. ಕೇವಲ ಕ್ರಾಂತಿಕಾರಿಯಾಗಿ ಅಲ್ಲ ಉತ್ತಮ ವಾಗ್ಮಿ, ಕವಿಯಾಗಿಯೂ ರಾಮ್ ಪ್ರಸಾದ್ ಬಿಸ್ಮಿಲ್ ಇವರು ನಮ್ಮ...