ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವಿಶೇಷ ಲೇಖನಗಳು

Featured Articles · ೭,೫೨೯ ಲೇಖನಗಳು

ಅಮೂಲ್ಯ ಔಷಧಿಗಳ ಆಗರ ನುಗ್ಗೇಕಾಯಿ
ಮೇ ೧೮

ಅಮೂಲ್ಯ ಔಷಧಿಗಳ ಆಗರ ನುಗ್ಗೇಕಾಯಿ

ಬಹಳ ಹಿಂದೆ ಉಡುಪಿ ಜಿಲ್ಲಾ ಕೃಷಿಕರ ಸಂಘದ ಕೃಷಿ ಮಹೋತ್ಸವದ ಸಂದರ್ಭದಲ್ಲಿ ನಮ್ಮ ಹಿತ್ತಲಲ್ಲಿ ಗಿಡ ಮೂಲಿಕೆಗಳು ಕುರಿತಾಗಿ ಎಂ ದಿನೇಶ್ ನಾಯಕ್ ವಿಟ್ಲ, ಇವರು ನಮ್ಮ ಸುತ್ತಮುತ್ತ ಇರುವ, ಮಹತ್ವ ಗೊತ್ತಿಲ್ಲದ ಕೆಲವೊಂದು ಔಷಧೀಯ ಗಿಡಗಳು, ಮರಗಳು, ಮತ್...

ಕೆ.ಪಿ.ಅಶ್ವಿನ್ ರಾವ್ · ೧೪೭ ವೀಕ್ಷಣೆಗಳು
ಓದಿ
ಹಟಮಾರಿ ಪುಟ್ಟ ಮೀನು
ಮೇ ೧೬

ಹಟಮಾರಿ ಪುಟ್ಟ ಮೀನು

ಬಹಳ ಹಿಂದೆ ಒಂದು ಕೊಳದಲ್ಲಿ ಪುಟ್ಟ ಮೀನೊಂದಿತ್ತು. ಒಂದು ಚೋಂದಕಪ್ಪೆ ಅದರ ಗೆಳೆಯ. ಅವರಿಬ್ಬರೂ ಯಾವಾಗಲೂ ಜೊತೆಯಾಗಿ ಈಜುತ್ತಾ, ಆಹಾರ ಹುಡುಕುತ್ತಾ ಆಟವಾಡುತ್ತಿದ್ದರು. ಅದೊಂದು ದಿನ ಬೆಳಗ್ಗೆ ಚೋಂದಕಪ್ಪೆಯ ಬಾಲದ ಹತ್ತಿರ ಒಂದು ಜೊತೆ ಕಾಲುಗಳನ್ನು...

ಅಡ್ಡೂರು ಕೃಷ್ಣ ರಾವ್ · ೬೯ ವೀಕ್ಷಣೆಗಳು
ಮಜಾ ಇರೋದು ಕಾಲೆಳೆಯುವುದರಲ್ಲಲ್ಲ, ಕೈ ಹಿಡಿದು ನಡೆಸುವುದರಲ್ಲಿ...
ಮೇ ೧೫

ಮಜಾ ಇರೋದು ಕಾಲೆಳೆಯುವುದರಲ್ಲಲ್ಲ, ಕೈ ಹಿಡಿದು ನಡೆಸುವುದರಲ್ಲಿ...

ನನ್ನ ಲೇಖನವನ್ನು ಒಂದು ಸಣ್ಣ ಕಥೆಯ ಮೂಲಕವೇ ಆರಂಭಿಸಬೇಕೆಂದಿರುವೆ. ಏನಂತೀರಾ ಫ್ರೆಂಡ್ಸ್? ಸರಿ ಈಗ ಕಥೆ ಕೇಳಿ. ಹಲವಾರು ವರ್ಷಗಳ ಹಿಂದೆ ವಿದೇಶವೊಂದರಲ್ಲಿ ಪ್ರಪಂಚದಲ್ಲಿರುವ ಎಲ್ಲ ಅಪರೂಪದ ಜೀವಿಗಳ ಪ್ರದರ್ಶನ ನಡೆಯಿತಂತೆ. ಭೂಮಿಯ ಮೇಲೆ ಜೀವಿಸುವ,...

ಕೆ.ಪಿ.ಅಶ್ವಿನ್ ರಾವ್ · ೧೧೯ ವೀಕ್ಷಣೆಗಳು
ಜಗತ್ತಿಗೆ ಶಾಂತಿಯ ಸಂದೇಶ ಸಾರಿದ ಬುದ್ಧ
ಮೇ ೧೫

ಜಗತ್ತಿಗೆ ಶಾಂತಿಯ ಸಂದೇಶ ಸಾರಿದ ಬುದ್ಧ

"ಬುದ್ಧ, ಜಗವೆಲ್ಲ ಮಲಗಿರಲು ಅವನೊಬ್ಬನೆದ್ದ" ಎಂದು ಆರಂಭವಾಗುವ ಕವನ ಕನ್ನಡದ ಪ್ರಸಿದ್ಧ ಕವನ. ಬುದ್ಧನ ಜನ್ಮ ದಿನವೇ ಬುದ್ಧ ಪೂರ್ಣಿಮೆ ಅಥವಾ ಬೈಸಾಕಿ (ಮೇ ೭). ಬೈಸಾಕಿಯಂದೇ ಬುದ್ಧನಿಗೆ ಜ್ನಾನೋದಯವಾಯಿತು ಮತ್ತು ಬೈಸಾಕಿಯಂದೇ ಆತ ನಿರ್ವಾಣ ಹೊಂದಿ...

ಅಡ್ಡೂರು ಕೃಷ್ಣ ರಾವ್ · ೬೫೦ ವೀಕ್ಷಣೆಗಳು
ನಿಮ್ಮ ನಾಣ್ಯದ ಹುಟ್ಟೂರು ಯಾವುದು ಗೊತ್ತಾ?
ಮೇ ೧೫

ನಿಮ್ಮ ನಾಣ್ಯದ ಹುಟ್ಟೂರು ಯಾವುದು ಗೊತ್ತಾ?

ಇದೇನಪ್ಪಾ ಹೀಗೆ ಕೇಳ್ತೀರಾ ಅಂತ ಅಂದ್ಕೋತೀರಾ? ಹಾಗಾದ್ರೆ ಕೇಳಿ. ಈಗೀಗ ಭಾರತೀಯ ನಾಣ್ಯಗಳು ಅನೇಕ ಇತಿಹಾಸದ ಪುಟ ಸೇರಿವೆ. ಮೊದಲಾದರೆ ಆಣೆಗಳಿದ್ದವು. ನಂತರ ಪೈಸೆಗಳು, ರೂಪಾಯಿಗಳು ಬಂದವು. ಒಂದು ಪೈಸೆ ನಾಣ್ಯದಿಂದ ಹಿಡಿದು ಹತ್ತು ರೂಪಾಯಿ ನಾಣ್ಯಗಳ...

ಕೆ.ಪಿ.ಅಶ್ವಿನ್ ರಾವ್ · ೯೭ ವೀಕ್ಷಣೆಗಳು
ವಿಶ್ವಕವಿ ರವೀದ್ರನಾಥ ಟಾಗೋರ್
ಮೇ ೧೪

ವಿಶ್ವಕವಿ ರವೀದ್ರನಾಥ ಟಾಗೋರ್

ಜಗತ್ತಿನ ಬಹುಪಾಲು ಜನಸಂಖ್ಯೆ ಹೊಂದಿರುವ ಏಷ್ಯಾ ಖಂಡದಲ್ಲಿ ಪ್ರಪ್ರಥಮವಾಗಿ ನೊಬೆಲ್ ಪ್ರಶಸ್ತಿಯಿಂದ ಪುರಸ್ಕೃತರಾದವರು ಎಂಬ ಹೆಗ್ಗಳಿಕೆ ವಿಶ್ವಕವಿ ರವೀಂದ್ರನಾಥ ಟಾಗೋರ್ ಅವರದು. ಕೊಲ್ಕತಾದಲ್ಲಿ ೭ ಮೇ ೧೮೬೧ರಲ್ಲಿ ಜನಿಸಿದ ಟಾಗೋರರ ೧೫೯ನೇ ಜನ್ಮ ಜಯ...

ಅಡ್ಡೂರು ಕೃಷ್ಣ ರಾವ್ · ೮೦ ವೀಕ್ಷಣೆಗಳು
ಮೇ ೧೨

ಮರುಕಥನ - ರಾವಣನ ಪಾತ್ರ ಮತ್ತು ಲಕ್ಷ್ಮಣರೇಖೆ

ಒಂದು ಚಾಳಿನಲ್ಲಿ ಅನೇಕ ಸಂಸಾರಗಳಿವೆ. ಅವುಗಳಲ್ಲಿ ಒಂದರಲ್ಲಿ ವಾಸವಾಗಿರುವ ದಂಪತಿ ಸಮಾಜಸೇವೆಯಲ್ಲಿ ತೊಡಗಿದ್ದಾರೆ. ಒಂದು ಸಾಮಾಜಿಕ ಕಾರ್ಯಕ್ಕೆಂದು ವಂತಿಗೆ ಸಂಗ್ರಹಿಸಲು ಹೊರಟಾಗ ಇತರರು ನೆರವಾಗುವುದಿಲ್ಲ. ಒಳ್ಳೆಯ ಆರ್ಥಿಕ ಸ್ಥಿತಿಯಲ್ಲಿ ಇದ್ದರೂ...

ಶ್ರೀಕಾಂತ ಮಿಶ್ರಿಕೋಟಿ · ೧೩೮ ವೀಕ್ಷಣೆಗಳು
ಪುಕ್ಕಲು ಸಿಂಹ ಮತ್ತು ಜಾಣ ಆಡು
ಮೇ ೧೨

ಪುಕ್ಕಲು ಸಿಂಹ ಮತ್ತು ಜಾಣ ಆಡು

ಹಿಂದೊಮ್ಮೆ ಮುದಿ ಆಡೊಂದು ತನ್ನ ಹಿಂಡಿನಿಂದ ಬೇರೆಯಾಯಿತು. ಆಗಲೇ ಸಂಜೆ ದಾಟಿ ಕತ್ತಲಾಗುತ್ತಿತ್ತು. ತನ್ನ ಹಳ್ಳಿಗೆ ಹೇಗೆ ಹೋಗಿ ಸೇರುವುದೆಂದು ಆಡಿಗೆ ಚಿಂತೆಯಾಯಿತು. ಆ ಕತ್ತಲಿನಲ್ಲಿ ನಡೆದು ತನ್ನ ಹಳ್ಳಿ ಸೇರಲು ಸಾಧ್ಯವಿಲ್ಲವೆಂದು ಮುದಿ ಆಡಿಗೆ...

ಅಡ್ಡೂರು ಕೃಷ್ಣ ರಾವ್ · ೯೪ ವೀಕ್ಷಣೆಗಳು
ಮೇ ೧೧

ನಿಸ್ಸಾರ ಅಹಮದ್ದರಿಗೆ ಶ್ರದ್ಧಾಂಜಲಿ

ನಾವು ಶಾಲೆಯಲ್ಲಿ ಕನ್ನಡ ಕಲಿಯುವಾಗ ಓದಿದ ಕನ್ನಡ ಪದ್ಯಗಳನ್ನು ಬಿಟ್ಟರೆ, ಇತರೆ ಕವಿಗಳು/ಕವನಗಳನ್ನು ನಾನು ಬಲ್ಲವನಲ್ಲ. ಕಾರಣ ಇಷ್ಟೇ. ನನಗೆ ಕವನಗಳು/ಪದ್ಯಗಳು ಸುಲಭವಾಗಿ ಅರ್ಥವಾಗುವುದಿಲ್ಲ. ಮೇಲ್ನೋಟಕ್ಕೆ ಕಂಡದ್ದನ್ನು ಮಾತ್ರ ನಾನು ಓದಿ ತಿಳಿಯ...

Dr M S Raghunandan · ೯೧ ವೀಕ್ಷಣೆಗಳು
ಅನಂತದ ಸಿರಿಬೆಳಕಿನಲ್ಲಿ ಐಕ್ಯರಾದ ಕವಿ ನಿಸಾರ್ ಅಹಮದ್
ಮೇ ೧೦

ಅನಂತದ ಸಿರಿಬೆಳಕಿನಲ್ಲಿ ಐಕ್ಯರಾದ ಕವಿ ನಿಸಾರ್ ಅಹಮದ್

“ಜೋಗದ ಸಿರಿಬೆಳಕಿನಲ್ಲಿ ….. ನಿತ್ಯೋತ್ಸವ ತಾಯಿ ನಿನಗೆ ನಿತ್ಯೋತ್ಸವ” - ೧೯೭೦ರ ದಶಕದಲ್ಲಿ, ನನ್ನ ತಲೆಮಾರಿನ ಯುವಕರಲ್ಲಿ ರೋಮಾಂಚನ ಮೂಡಿಸಿದ ಕವನ. ಈಗಲೂ ಕನ್ನಡ ನಾಡಿನ ಎಲ್ಲ ತಲೆಮಾರಿನವರಲ್ಲಿ ರೋಮಾಂಚನ ಚಿಮ್ಮಿಸುವ ಕವಿತೆ. ಅದನ್ನು ಬರೆದ ಕವಿ...

ಅಡ್ಡೂರು ಕೃಷ್ಣ ರಾವ್ · ೭೯ ವೀಕ್ಷಣೆಗಳು
ದಿನದಿನವೂ ಭೂತಾಯಿಗೆ ಶರಣು
ಮೇ ೦೮

ದಿನದಿನವೂ ಭೂತಾಯಿಗೆ ಶರಣು

ಇವತ್ತು ಬೆಳಗಾಗುತ್ತಿದ್ದಂತೆ ಮಡದಿಯೊಂದಿಗೆ ಅಡ್ಡೂರಿನ ನಮ್ಮ ತೋಟಕ್ಕೆ ಪ್ರಯಾಣ - ತೆಂಗಿನ ಮರಗಳಿಗೂ, ಇತರ ಗಿಡಗಳಿಗೂ ವಾರಾಂತ್ಯದಲ್ಲಿ ನೀರುಣಿಸಲಿಕ್ಕಾಗಿ. ಅಲ್ಲಿ ಗೇಟಿನ ಪಕ್ಕದಲ್ಲೇ ಇರುವ ಹಳೆಯ ಪುನರ್ಪುಳಿ (ಕೋಕಂ) ಮರದಲ್ಲಿ ಹಣ್ಣುಗಳನ್ನು ಕಂಡ...

ಅಡ್ಡೂರು ಕೃಷ್ಣ ರಾವ್ · ೧೧೬ ವೀಕ್ಷಣೆಗಳು
ಧ್ಯಾನದಿಂದ ಹೊಸ ಬದುಕು (ಭಾಗ 3)
ಮೇ ೦೭

ಧ್ಯಾನದಿಂದ ಹೊಸ ಬದುಕು (ಭಾಗ 3)

ಧ್ಯಾನ ಮಾಡುವುದು ಹೇಗೆ? ಧ್ಯಾನ ದೊಡ್ದ ಸಾಧನೆ. ಧ್ಯಾನದ ಪೂರ್ಣ ಅನುಭವ ಸಿಗಬೇಕಾದರೆ ಪಾಲಿಸಬೇಕಾದ ಕೆಲವು ನಿಯಮಗಳು: ಧ್ಯಾನ ಮಾಡುವಾಗ ಸ್ವಲ್ಪ ಹಸಿವಾಗಿರಬೇಕು, ಸ್ವಲ್ಪ ಸುಸ್ತಾಗಿರಬೇಕು ಮತ್ತು ಯಾವುದೇ ನಿರೀಕ್ಷೆ ಇರಬಾರದು. ಅಂದರೆ, ಆಹಾರ ಸೇವನೆ...

ಅಡ್ಡೂರು ಕೃಷ್ಣ ರಾವ್ · ೯೫ ವೀಕ್ಷಣೆಗಳು