ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವಿಶೇಷ ಲೇಖನಗಳು

Featured Articles · ೭,೫೨೯ ಲೇಖನಗಳು

ಪೋಲಿಯೋ ಪೀಡಿತ ದಂಪತಿಯ ಮಾದರಿ ಕೃಷಿ
ಜನ ೧೪

ಪೋಲಿಯೋ ಪೀಡಿತ ದಂಪತಿಯ ಮಾದರಿ ಕೃಷಿ

ಎರಡೂ ಕೈಕಾಲು ಸರಿ ಇದ್ದವರೇ ಕೃಷಿ ಮಾಡಲು ಹಿಂದೇಟು ಹಾಕುವ ಕಾಲವಿದು. ಹಾಗಿರುವಾಗ ಪೋಲಿಯೋ ಪೀಡಿತ ಪತಿ-ಪತ್ನಿ ಶಿವಾಜಿ ಸೂರ್ಯವಂಶಿ ಮತ್ತು ಗೀತಾಂಜಲಿ ಇತರರಿಗೆ ಮಾದರಿಯಾಗುವಂತೆ ಕೃಷಿ ಮಾಡಿತ್ತಿರೋದು ಸಾಧನೆಯೇ ಸೈ. “ನನ್ನ ಕೈಗಳೇ ನನ್ನ ಕಾಲುಗಳ ಹ...

ಅಡ್ಡೂರು ಕೃಷ್ಣ ರಾವ್ · ೧೪೩ ವೀಕ್ಷಣೆಗಳು
ಓದಿ
ಶಾಲಾಮಕ್ಕಳಿಂದ ಜಲಜಾಗೃತಿ
ಜನ ೧೨

ಶಾಲಾಮಕ್ಕಳಿಂದ ಜಲಜಾಗೃತಿ

"ಅದು ನನ್ನ ನೀರಿನ ಟ್ಯಾಂಕ್. ಅದರಿಂದ ಏನು ಬೇಕಾದರೂ ಮಾಡಿಕೊಳ್ತೇನೆ. ಅದನ್ನು ಕೇಳಲಿಕ್ಕೆ ನೀವ್ಯಾರು?" "ನಾನು ಯಾರಂತ ಗೊತ್ತುಂಟಾ? ನನ್ನ ಟ್ಯಾಂಕ್ ಮೊದಲು ಭರ್ತಿ ಆಗಬೇಕು. ಇಲ್ಲಾಂದ್ರೆ ನಿಮ್ಮ ಟ್ಯಾಂಕಿಗೆ ಬೆಂಕಿ ಕೊಡ್ತೇನೆ." ಇದನ್ನು ಹೇಳಿದವರ...

ಅಡ್ಡೂರು ಕೃಷ್ಣ ರಾವ್ · ೧೪೨ ವೀಕ್ಷಣೆಗಳು
ಹೊಸ ವರುಷಕ್ಕಾಗಿ ಐದು ಸಂಕಲ್ಪ
ಜನ ೦೯

ಹೊಸ ವರುಷಕ್ಕಾಗಿ ಐದು ಸಂಕಲ್ಪ

ಹೊಸ ವರುಷ ಮತ್ತೆಮತ್ತೆ ಬರುತ್ತದೆ. ಅದು ಕಾಲ ನಿಯಮ. ಹೊಸ ವರುಷ ಬಂದಾಗ ಹೊಸತನದಿಂದ ಮುನ್ನಡೆಯುದಷ್ಟೇ ನಾವು ಮಾಡಬಹುದಾದ ಕೆಲಸ. ಅದಕ್ಕಾಗಿ "ಹೊಸ ವರುಷದ ಸಂಕಲ್ಪ”ಗಳನ್ನು ಮಾಡುವ ಹುಮ್ಮಸ್ಸು ಹಲವರಿಗೆ. ಇದು ಒಳ್ಳೆಯ ಕೆಲಸ. ಆದರೆ, ಈ ಸಂಕಲ್ಪಗಳು ಮ...

ಅಡ್ಡೂರು ಕೃಷ್ಣ ರಾವ್ · ೨೦೨ ವೀಕ್ಷಣೆಗಳು
ಪೆರ್ಡೂರು ಕುಂಬಾರರ ಗುಡಿ ಕೈಗಾರಿಕೆ ಸಂಘದ ಪರಿಸರಸ್ನೇಹಿ ಯೋಜನೆ
ಜನ ೦೬

ಪೆರ್ಡೂರು ಕುಂಬಾರರ ಗುಡಿ ಕೈಗಾರಿಕೆ ಸಂಘದ ಪರಿಸರಸ್ನೇಹಿ ಯೋಜನೆ

ಒಮ್ಮೆ ಬಳಸಿ ಬಿಸಾಡುವ ಪ್ಲಾಸ್ಟಿಕಿನ ನಿಷೇಧದಿಂದಾಗಿ, ಕುಂಬಾರಿಕೆಗೆ ದೊಡ್ಡ ಅವಕಾಶವೊಂದು ಒದಗಿ ಬಂದಿದೆ. ಆ ಪ್ಲಾಸ್ಟಿಕಿನಿಂದ ತಯಾರಿಸುವ ನಿತ್ಯ ಬಳಕೆಯ ವಸ್ತುಗಳನ್ನು ಮಣ್ಣಿನಿಂದ ತಯಾರಿಸಿದರೆ, ಪರಿಸರಸ್ನೇಹಿಯಾದ ಈ ವಸ್ತುಗಳಿಗೆ ಬೇಡಿಕೆ ಇದ್ದೇ...

ಅಡ್ಡೂರು ಕೃಷ್ಣ ರಾವ್ · ೧೯೦ ವೀಕ್ಷಣೆಗಳು
ಮಂಗಳೂರಿನ ನೀರಿನ ಬಿಲ್‍ಗಳ "ಸುದ್ದಿ"
ಜನ ೦೩

ಮಂಗಳೂರಿನ ನೀರಿನ ಬಿಲ್‍ಗಳ "ಸುದ್ದಿ"

ಮಂಗಳೂರು ಮಹಾನಗರಪಾಲಿಕೆಯ ೨೦೦೯-೧೦ರ ಬಜೆಟನ್ನು ೨೮ ಜೂನ್ ೨೦೦೯ರಂದು ಮಂಡಿಸಲಾಯಿತು. ಇದರಲ್ಲಿ ಮಂಗಳೂರಿನ ನೀರು ಬಳಕೆದಾರರಿಗೆ ವಿಧಿಸುವ ನೀರಿನ ಶುಲ್ಕದಿಂದ ಸಂಗ್ರಹವಾಗುವ ಆದಾಯ ರೂಪಾಯಿ ೨೮.೫ ಕೋಟಿ ಎಂದು ಅಂದಾಜಿಸಲಾಗಿದೆ. (ಈ ಸಾಲಿನ ಪಾಲಿಕೆಯ ಒ...

ಅಡ್ಡೂರು ಕೃಷ್ಣ ರಾವ್ · ೧೨೩ ವೀಕ್ಷಣೆಗಳು
ವಾಹನ – ರೈಲುಗಳಿಂದಾಗುವ  ಅಸಹಜ ಸಾವುಗಳ ಇಳಿಕೆಯ ತುರ್ತು
ಜನ ೦೧

ವಾಹನ – ರೈಲುಗಳಿಂದಾಗುವ ಅಸಹಜ ಸಾವುಗಳ ಇಳಿಕೆಯ ತುರ್ತು

ಸಪ್ಟಂಬರ್ ೨೦೧೪ರಲ್ಲಿ ಕಾಶ್ಮೀರದಲ್ಲಿ ಭೀಕರ ನೆರೆಯಿಂದಾಗಿ ಹಲವರ ಸಾವು. ಅದರಿಂದಾದ ಹಾನಿ ಸಾವಿರಾರು ಕೋಟಿ ರೂಪಾಯಿಗಳೆಂದು ಅಂದಾಜು. ೨೦೧೩ರಲ್ಲಿ ಉತ್ತರಖಂಡದಲ್ಲಿ ಚರಿತ್ರೆಯಲ್ಲೇ ಕಂಡರಿಯದ ಹಠಾತ್ ನೆರೆಯಿಂದಾಗಿ ಸತ್ತವರು ಸುಮಾರು ೫,೦೦೦ ಜನರೆಂದು...

ಅಡ್ಡೂರು ಕೃಷ್ಣ ರಾವ್ · ೧೨೪ ವೀಕ್ಷಣೆಗಳು
ಪರಿಸರಸ್ನೇಹಿ ಮಣ್ಣಿನ ಟೀ ಕಪ್ ಕಥನ
ಡಿಸೆಂ ೩೧

ಪರಿಸರಸ್ನೇಹಿ ಮಣ್ಣಿನ ಟೀ ಕಪ್ ಕಥನ

ಇತ್ತೀಚೆಗೆ ಬದರಿನಾಥಕ್ಕೆ ಹೋಗಿದ್ದಾಗ, ಅಲ್ಲಿ ಬಾದಾಮಿ ಹಾಲನ್ನು ನಮಗೆ ಕುಡಿಯಲು ಕೊಟ್ಟದ್ದು ಮಣ್ಣಿನ ಲೋಟದಲ್ಲಿ. ಆಗ ನೆನಪಾಯಿತು ಕೊಲ್ಕತಾದ ಮಣ್ಣಿನ ಟೀ ಕಪ್. ಅಲ್ಲಿ ಈಗಲೂ ಟೀ ಷಾಪ್‍ಗಳಲ್ಲಿ ಮಣ್ಣಿನ ಕಪ್‍ಗಳಲ್ಲಿ ಟೀ ಲಭ್ಯ. ಅದೊಂದು ಕಾಲವಿತ್ತು...

ಅಡ್ಡೂರು ಕೃಷ್ಣ ರಾವ್ · ೧೩೧ ವೀಕ್ಷಣೆಗಳು
ಚಂಚಲ ಮನಸ್ಸು
ಡಿಸೆಂ ೨೯

ಚಂಚಲ ಮನಸ್ಸು

ಎರಡು ಗುರುಕುಲಗಳಿದ್ದವು: ಪೂರ್ವ ಮತ್ತು ಪಶ್ಚಿಮ. ಅಲ್ಲಿನ ಶಿಷ್ಯರೊಳಗೆ ಯಾವಾಗಲೂ ಪೈಪೋಟಿ. ಅದೊಂದು ದಿನ, ಮಾರುಕಟ್ಟೆಗೆ ಹೋಗುವ ಹಾದಿಯಲ್ಲಿ ಪೂರ್ವ ಗುರುಕುಲದ ಒಬ್ಬ ಶಿಷ್ಯ ಮತ್ತು ಪಶ್ಚಿಮ ಗುರುಕುಲದ ಇನ್ನೊಬ್ಬ ಶಿಷ್ಯನ ಮುಖಾಮುಖಿ. ಆಗ ಪೂರ್ವ ಗ...

ಅಡ್ಡೂರು ಕೃಷ್ಣ ರಾವ್ · ೧೯೮ ವೀಕ್ಷಣೆಗಳು
ನೀರಿಂಗಿಸಿದರೆ ಸಾಲದು, ಮಣ್ಣಿನ ಸಾವಯವಾಂಶ ಹೆಚ್ಚಿಸಬೇಕು
ಡಿಸೆಂ ೨೭

ನೀರಿಂಗಿಸಿದರೆ ಸಾಲದು, ಮಣ್ಣಿನ ಸಾವಯವಾಂಶ ಹೆಚ್ಚಿಸಬೇಕು

ಚಿಕ್ಕಮಗಳೂರಿನಿಂದ ಕೆ.ಬಿದರೆಗೆ ಬಸ್ಸಿನಲ್ಲಿ ಎರಡೂವರೆ ಗಂಟೆಗಳ ಪ್ರಯಾಣ. ಕಡೂರಿನಲ್ಲಿ ಬಸ್ ಬದಲಾಯಿಸಿ ಅಂದು ಕೆ.ಬಿದರೆ ತಲಪಿದಾಗ ಬಿಸಿಲೇರುತ್ತಿತ್ತು. ಹಿರಿಯರಾದ ಟಿ.ಬಿ. ಕುಮಾರಪ್ಪ ನಮಗಾಗಿ ಕಾದಿದ್ದರು. ಅಲ್ಲಿ ಕುಮಾರಪ್ಪನವರದು ೨೭ ಎಕ್ರೆಗಳ ತ...

ಅಡ್ಡೂರು ಕೃಷ್ಣ ರಾವ್ · ೨೧೧ ವೀಕ್ಷಣೆಗಳು
"ನಮ್ಮ ಅಜ್ಜಿಗೆ ಒಪ್ಪಿಗೆ ಆದೀತೇ ನಮ್ಮ ಆಹಾರ?"
ಡಿಸೆಂ ೨೪

"ನಮ್ಮ ಅಜ್ಜಿಗೆ ಒಪ್ಪಿಗೆ ಆದೀತೇ ನಮ್ಮ ಆಹಾರ?"

"ನನ್ನ ಅಜ್ಜಿ ಇದನ್ನು ಆಹಾರ ಎಂದು ಒಪ್ಪುತ್ತಿದ್ದರೇ?” ಇದು ಅಮೇರಿಕದಿಂದ ಮಹಾರಾಷ್ಟ್ರದ ಹಳ್ಳಿಗೆ ಮರಳಿದ ಗಾಯತ್ರಿ ಭಾಟಿಯಾ ಕೇಳುವ ನೇರ ಪ್ರಶ್ನೆ. ತಾವು ಖರೀದಿಸುವ ಹಣ್ಣು, ತರಕಾರಿ, ಧಾನ್ಯ ಸಹಿತ ಎಲ್ಲ ಆಹಾರದ ಬಗ್ಗೆಯೂ ಗ್ರಾಹಕರು ಈ ಪ್ರಶ್ನೆ ಕ...

ಅಡ್ಡೂರು ಕೃಷ್ಣ ರಾವ್ · ೧೯೮ ವೀಕ್ಷಣೆಗಳು
ಕುಡಿಯುವ ನೀರಿಗಾಗಿ ಜಗಳ - ಕೊಲೆಯಲ್ಲಿ ಅವಸಾನ
ಡಿಸೆಂ ೨೧

ಕುಡಿಯುವ ನೀರಿಗಾಗಿ ಜಗಳ - ಕೊಲೆಯಲ್ಲಿ ಅವಸಾನ

ನೀರಿಗಾಗಿ ಪರದಾಟದ ಕತೆಗಳನ್ನು ಕೇಳಿದ್ದೇವೆ; ಹೋರಾಟದ ಕತೆಗಳನ್ನೂ ಕೇಳಿದ್ದೇವೆ. ನೀರಿಗಾಗಿ ಕೊಲೆ ಮಾಡಿದ ಕತೆ ಗೊತ್ತೇ? ಈ ಕರಾಳ ಪ್ರಕರಣ ನಡೆದದ್ದು ಭೋಪಾಲದ ಷಹಜೇಹಾನ್‍ಬಾದ್ ಪ್ರದೇಶದಲ್ಲಿ, ೧೩ ಮೇ ೨೦೦೯ರಂದು. ಅಲ್ಲಿನ ಸಂಜಯನಗರ ಬಸ್ತಿಯಲ್ಲಿ ಕು...

ಅಡ್ಡೂರು ಕೃಷ್ಣ ರಾವ್ · ೧೨೬ ವೀಕ್ಷಣೆಗಳು
ಬಿದಿರಿನ ನೀರಿನ ಬಾಟಲಿ
ಡಿಸೆಂ ೧೯

ಬಿದಿರಿನ ನೀರಿನ ಬಾಟಲಿ

ಬಿದಿರಿನ ನೀರಿನ ಬಾಟಲಿ -ಅಡ್ಡೂರು ಕೃಷ್ಣ ರಾವ್ ಇಪ್ಪತ್ತು ವರುಷಗಳ ಹಿಂದಿನ ಮಾತು. ಧೃತಿಮಾನ್ ಬೋರಾ ತನ್ನ ವಿದ್ಯಾವಂತ ಹೆತ್ತವರಿಗೆ ಹೇಳಿದ ಮಾತು: ಹನ್ನೆರಡನೆಯ ತರಗತಿಯ ನಂತರ ನಾನು ವಿದ್ಯಾಭ್ಯಾಸ ಮುಂದುವರಿಸುವುದಿಲ್ಲ. ವಿದ್ಯಾಲಯದಲ್ಲಿ ಕಲಿಯುವ...

ಅಡ್ಡೂರು ಕೃಷ್ಣ ರಾವ್ · ೧೮೭ ವೀಕ್ಷಣೆಗಳು