ಹರಿದಾಸ ಸಂಪದ
ಪುರಂದರದಾಸ, ಕನಕದಾಸ, ವಿಜಯದಾಸ, ಗೋಪಾಲದಾಸ, ಶ್ರೀಪಾದರಾಯ, ವ್ಯಾಸರಾಯ ಮುಂತಾದ ಹರಿದಾಸರ ಕೃತಿಗಳ ಡಿಜಿಟಲ್ ಸಂಗ್ರಹ.
೨೭೬ ಫಲಿತಾಂಶಗಳು · ದಾಸರು: ಇತರೆ ×
ತು೦ಗಾತೀರದಿ ನಿ೦ತ ಸುಯತಿವರನ್ಯಾರೇ ಪೇಳಮ್ಮಯ್ಯ
ತು೦ಗಾತೀರದಿ ನಿ೦ತ ಸುಯತಿವರನ್ಯಾರೇ ಪೇಳಮ್ಮಯ್ಯ ಸ೦ಗೀತಪ್ರಿಯ ಮ೦ಗಳಸುಗುಣಿ ತರ೦ಗ ಮುನಿಕುಲೋತ್ತು೦ಗ ಪೇಳಮ್ಮಚಲುವ ಸುಮುಖ ಫಣಿಯಲ್ಲಿ ತಿಲಕ ನಾಮಗಳು ಪೇಳಮ್ಮಯ್ಯ ಜಲಜಮಣಿಯು ಕ...
ತುಂಗ ಭುಜಂಗನ ಫಣಿಯಲಿ ಕುಣಿದನು
ತುಂಗ ಭುಜಂಗನ ಫಣಿಯಲಿ ಕುಣಿದನು || ಪ || ಮಂಗಳ ಮೂರುತಿ ರಂಗ ಶ್ರೀ ಕೃಷ್ಣನು || ಅ.ಪ. ||ಕಿಣಿ ಕಿಣಿ ತಾಳ ಝೇಂಕರಿಸುವ ತಂಬೂರಿ ಕಣ ಕಣವೆಂಬ ಸುನಾದ ಮೃದಂಗವ ಝಣಿ ಝಣಿಸುವ ಕ...
ತುಂಗ ಭುಜಂಗನ ಫಣೆಯಲಿ ಕುಣಿದನು
ತುಂಗ ಭುಜಂಗನ ಫಣೆಯಲಿ ಕುಣಿದನು ಮಂಗಳ ಮೂರುತಿ ರಂಗಾ||ಗಿಣಿಗಿಣಿ ತಾಳ ಝೇಂಕರಿಸುವ ತಂಬೂರಿ ಗಣಗಣವೆಂಬೊ ಸುನಾದ ಮೃದಂಗವ ಝಣಿಝಣಿಸುವ ಗಂಜರಿ ನಾದಗಳನು ಅನುಕರಿಸುತ ದಿಕ್ಕಿಟದ...
ತೆರಳಿದರು ಹರಿಪುರಕಿಂದು
ತೆರಳಿದರು ಹರಿಪುರಕಿಂದು || ಪಲ್ಲವಿ ||ಪುರಂದರದಾಸರಾಯರು ದೀನಬಂಧು || ಅನುಪಲ್ಲವಿ ||ರಕ್ತಾಕ್ಷಿವತ್ಸರ ಪುಷ್ಯಾಂತ ರವಿವಾರ ಮುಕ್ತಿಗೈದಿದರು ಕೇಳಿ ಬುಧಜನರು || ೧ ||ವಿರೂ...
ತ್ರಾಹಿ ತ್ರಾಹಿ ತ್ರಾಹಿ ತ್ರಾಹಿ ತ್ರಾಹಿ ಎನ್ನಿರೊ
(ತಿಲಕಕಾಮೋದ ರಾಗ ದಾದರಾ ತಾಳ)ತ್ರಾಹಿ ತ್ರಾಹಿ ತ್ರಾಹಿ ತ್ರಾಹಿ ತ್ರಾಹಿ ಎನ್ನಿರೊ ತ್ರಾಹಿ ತಾರಕ ಬ್ರಹ್ಮನಿಗೆನ್ನಿರೋ ||ಪ||ತ್ರಾಹಿ ಮತ್ಸ್ಯ ಕೂರ್ಮಾವತಾರಗೆನ್ನಿರೋ ತ್ರಾಹ...
ದತ್ತ ದತ್ತೆನಲು ಹತ್ತಿ ತಾ ಬಹನು
( ಮಾಂಡ್ ರಾಗ ಕೇರವಾ ತಾಳ)ದತ್ತ ದತ್ತೆನಲು ಹತ್ತಿ ತಾ ಬಹನು ಚಿತ್ತದೊಳಗಾಗುವ ಮತ್ತೆ ತಾ ಶಾಶ್ವತನು ದತ್ತ ಉಳ್ಳವನ ಹತ್ತಿಲೇ ಇಹನು ವೃತ್ತಿ ಒಂದಾದರೆ ಹಸ್ತಗು(ಗೂ?)ಡುವನು |...
ದಾರಿಯ ತೋರೋ ಗೋಪಾಲ
ದಾರಿಯ ತೋರೋ ಗೋಪಾಲ ವಾರಿಜನಾಭ ಶ್ರೀ ವೈಕುಂಠಲೋಲ|ಸಿಕ್ಕಿದೆ ಭವಪಾಶದೊಳಗೆ ಲೆಕ್ಕವಿಲ್ಲದ ಜಂತುಗಳಿಗೆ| ದಿಕ್ಕೊಬ್ಬರಿಲ್ಲವೋ ಎನಗೆ ಕಕ್ಕಸ ಕಳೆದು ನಿನ್ನಯ ಪಾದಗಳಿಗೆ||ಗಜರಕ್...
ದಾಸರೆಲ್ಲರ 'ವಸ್ತು' ಒಂದೇ ಆಗಿದ್ದರೂ, ಸಮಾಜಿಕ ದೃಷ್ಟಿಕೋನ ಅಪೂರ್ವವಾದದ್ದು
ಹಬ್ಬ ಹರಿದಿನಗಳಿದ್ದಾಗ ನಮ್ಮೂರಲ್ಲಿ ಭಜನೆ-ಕೀರ್ತನೆಗಳ ಮಹಾಪೂರವೇ ಹರಿಯುತ್ತದೆ. ಊರಿನ ಜನ ಧರ್ಮ-ತತ್ವ-ನೀತಿಗಳನ್ನೊಳಗೊಂಡ ಭಜನೆ-ಕೀರ್ತನೆಗಳನ್ನು ಮನದಣಿಯುವತನಕ ಹಾಡಿ ಮೈಮ...
ದೇವ ಬಂದ ದೇವಕಿ ಕಂದ
(ರಾಗ ಮಿಶ್ರಪೀಲೂ , ತ್ರಿತಾಳ)ದೇವ ಬಂದ ದೇವಕಿ ಕಂದ ||ಧ್ರುವ||ದೇವ ಬಂದ ದೇವತೆಗಳ ಪ್ರಿಯ ಭುವನತ್ರಯಕಾಗಿಹ ಆಶ್ರಯ ||ಪ||ಮಾಮನೋಹರ ಮಾಧವ ಮುರಾರಿ ಸಾಮಜವರದ ಸದಾ ಸಹಕಾರಿ ||...
ದೇವ ಹನುಮ ಶೆಟ್ಟಿ
ದೇವ ಹನುಮ ಶೆಟ್ಟಿ ರಾಯ ಜಗಜಟ್ಟಿ ಕಾವೋದು ಭಾವಿ ಪರಮೇಷ್ಠಿಪಾವನ ಚರಿತ ಸಂಜೀವನ ಗಿರಿಧರ ಪಾವಮಾನಿ ಕರುಣಾವಲೋಕನದಿ ನೀ ವಲಿಯುತಲಿ ಸದಾವಕಾಲ ತವ ತಾವರೆ ಪದಯುಗ ಸೇವೆಯ ಕರುಣಿಸ...
ದೇವಾಧಿದೇವ ನೀನಹುದೋ ಶ್ರೀಹರಿ
(ರಾಗ ಭೀಮಪಲಾಸ್ ತ್ರಿತಾಳ)ದೇವಾಧಿದೇವ ನೀನಹುದೋ ಶ್ರೀಹರಿ ಕಾವ ಕರುಣಿ ನೀನೆವೆ ಮುರಾರಿ ||ಪ||ಕಮಲಭವಾರ್ಚಿತ ಕಾರುಣ್ಯಶೀಲ ವಿಮಲ ವಿರಾಜಿತ ಮದನ ಗೋಪಾಲ ||೧||ಕನಕಾಂಬರಧರ ಕಸ...
ದ್ವೈತ ಅದ್ವೈತೆಂದು ಹೊಡೆದಾಡದಿರೊ ಪ್ರಾಣಿ
( ವಸಂತ ರಾಗ ಝಪ್ ತಾಳ)ದ್ವೈತ ಅದ್ವೈತೆಂದು ಹೊಡೆದಾಡದಿರೊ ಪ್ರಾಣಿ ಚೇತಿಸಿ ಬ್ಯಾರಿಹ ವಸ್ತು ಗಾಣಿ ||ಧ್ರುವ||ದ್ವೈತ ಎನಲಿಕ್ಕೆ ತಾಂ ಅದದೆ ಅದ್ವೈತ ಅದ್ವೈತ ಎನಲಿಕ್ಕೆ ಅದೆ...
ಧನ ನಿಲ್ಲದಯ್ಯ
ಧನ ನಿಲ್ಲದಯ್ಯ ಸಾಧನ ನಿಲ್ಲುವುದಯ್ಯ ತನು ನಿಲ್ಲದಯ್ಯ ದಾತನು ಎಣಿಸಯ್ಯ|ಹಣ ಪುಟ್ಟುವುದು ಸುಗುಣ ಪುಟ್ಟದಯ್ಯ ಗುಣನಿಧಿ ಹರಿಯ ನೀನೆಣಿಸಿ ಬಾಳಯ್ಯಾ||ಜನರು ಬರುವರು ಸಜ್ಜನ ಬಾ...
ಧನಲಂಪಟಗೆ ಎಲ್ಲಿಹುದು ಗುರುಕೃಪೆಯ ಜ್ಞಾನ
(ಸಾರಂಗ್ (ಮಾಲಕಂಸ್ ) ರಾಗ ಝಂಪೆತಾಳ)ಧನಲಂಪಟಗೆ ಎಲ್ಲಿಹುದು ಗುರುಕೃಪೆಯ ಜ್ಞಾನ ತನುಲಂಪಟಗೆ ಎಲ್ಲಿಹುದು ತನ್ನೊಳು ಖೂನ ||ಪ||ವಿಷಯಲಂಪಟಗೆ ಎಲ್ಲಿಹುದು ತಾ ವಿರಕ್ತಿಯು ದೆಸ...
ಧವಳ ಗಂಗೆಯ ಗಂಗಾಧರ ಮಹಾಲಿಂಗ
ರಾಗ: ಮೋಹನ ತಾಳ: ಝಂಪಾಧವಳ ಗಂಗೆಯ ಗಂಗಾಧರ ಮಹಾಲಿಂಗ ಮಾ ಧವನ ತೋರೋ ಗುರುಕುಲೋತ್ತುಂಗಾಅರ್ಚಿಸಿದವರಿಗಭೀಷ್ಟವ ಕೊಡುವ ಹೆಚ್ಚಿನ ಅಘಗಳ ತರಿದು ಬಿಸುಟುವಾ ದುಶ್ಚರಿತಗಳೆಲ್ಲ ದ...
ನಡಿರೆ ನಡಿರೆ ನೋಡುವ ಶ್ರೀಕೃಷ್ಣನ
(ಭೀಮಪಲಾಸ್ ರಾಗ ತೀನ್ ತಾಳ )ನಡಿರೆ ನಡಿರೆ ನೋಡುವ ಶ್ರೀಕೃಷ್ಣನ ನಡಿರೆ ನಡಿರೆ ನೋಡುವ ||ಧ್ರುವ||ನಡಿರೆ ನೋಡುವ ಬನ್ನಿ ತುಡುಗ ಶ್ರೀಕೃಷ್ಣನ ಅಡಿಗಳಾಶ್ರಯ ಹಿಡುವ ಮಂಡಲದೊಳು...
ನಂಬಬೇಡ ನಂಬಬೇಡ
(ರಾಗ ಸೌರಾಷ್ಟ್ರ ಆದಿತಾಳ)ನಂಬಬೇಡ ನಂಬಬೇಡ ನಂಬಲೊಜ್ರ ಕಂಬವಲ್ಲ ||ಪ||ತುಂಬಿದ ಅಸ್ಥಿಮಾಂಸ ರಕ್ತ ಜಂಬುಕನ ಬಾಯ ತುತ್ತ ||ಅ.ಪ||ಎಂಬತ್ತನಾಲ್ಕು ಲಕ್ಷ ಕುಂಭದೊಳು ಹೊಕ್ಕು ಬಳ...
ನಮಸ್ತೇ ವಿಮಲ ಕೋಮಲೆ ರಮಾದೇವಿ
ನಮಸ್ತೇ ವಿಮಲ ಕೋಮಲೆ ರಮಾದೇವಿ ನಮಸ್ತೇ ನಮಸ್ತೇ||ತರುಣಿ ಶಿರೋಮಣಿ ನಿನ್ನ ಶೀಲಸೌಂದರ್ಯವನು ಧರೆಯೊಳಗೆ ವರ್ಣಿಸುವ ಕವಿಯದಾವ| ಸ್ವರಮಣನೆಂದೆನಿಪ ರಮಣನುರದೊಳೆಂದೆಂದು ಅರಮನೆಯ...
ನಮ್ಮ ಕುಲದೈವನೀತ ಬೊಮ್ಮನ ಪಡೆದಾತ
------ಖಂಬಾವತಿ ರಾಗ ತ್ರಿತಾಳ (ಝಪ್ )ನಮ್ಮ ಕುಲದೈವನೀತ ಬೊಮ್ಮನ ಪಡೆದಾತ ಸಾಮಗಾಯನ ಪ್ರೀತ ಸ್ವಾಮಿ ಈತ ||ಪ||ವೇದ ಉದ್ಧರನೀತ ಮೇದಿನಿಯ ಪೊತ್ತಾತ ಸಾಧುಜನವಂದಿತ ಸದ್ವಸ್ತು...
ನಮ್ಮಪ್ಪನ ಕಂಡೆ ಅಪಾರ ಮಹಿಮೆಯುಳ್ಳನ
( ಪೀಲೂ ರಾಗ ದಾದರಾ ತಾಳ)ನಮ್ಮಪ್ಪನ ಕಂಡೆ ಅಪಾರ ಮಹಿಮೆಯುಳ್ಳನ ||ಧ್ರುವ||ಅಪ್ಪನ ಕಂಡೆನಗೆ ತಾ ಅಪಾರ ಸಂತೋಷವಾಯಿತು ಅಪ್ಪಿಕೊಂಬ್ಹಾಗೆ ಎನಗೆ ಅರ್ಪಿಸಿ ಪ್ರಾಣವ ||೧||ತುಂಬಿ...
ನಮ್ಮಯ್ಯ ಗುರು ನಾ ನಿಮ್ಮ ಮನಿಯ ಶ್ವಾನ
------ಭೀಮಪಲಾಸ್ ರಾಗ ತೀನ್ ತಾಳನಮ್ಮಯ್ಯ ಗುರು ನಾ ನಿಮ್ಮ ಮನಿಯ ಶ್ವಾನ ಹೆಮ್ಮೆಯೆಂಬ ಹಲ್ಲು ಮುರಿದೆ ಪೂರ್ಣ ಸುಮ್ಮನಿರುವೆ ಕಂಡು ಸಂತತ ಚರಣ ಒಮ್ಮನದಿಂದೆ ತೃಪ್ತ್ಯಾಯಿತು...
ನಾರಾಯಣ ನಾರಾಯಣ ನಾರಾಯಣ
ನಾರಾಯಣ ನಾರಾಯಣ ನಾರಾಯಣ ||ಪ||ನಳಿನೋದರ ನಾರದಪ್ರಿಯ ನಾಮ ಜಯ ನಾರಾಯಣ ನರಕಾಂತಕ||ಅ.ಪ||ಸುರಸಂಚಯ ಸುಖಕಾರಣ ದಿತಿಜಾಂತಕ ದೀನಶರಣ| ಪರತ ಪರ ಪಾಂಡವಪ್ರಿಯ ಪರಿಪೂರ್ಣ ಜಯ||ಅಘಕ...
ನಿನಗೇನು ಘನವೇನು ವನಜಾಕ್ಷ ವೇಂಕಟೇಶ
(ಸಾರಂಗ ರಾಗ , ಆದಿತಾಳ)ನಿನಗೇನು ಘನವೇನು ವನಜಾಕ್ಷ ವೇಂಕಟೇಶ ಮನಕೆ ಬೇಕಾದುದ ಇತ್ತು ರಕ್ಷಿಸುವರೆ ||ಪ||ದೇಶ ನಿನ್ನದು ಬಹುಕೋಶ ನಿನ್ನದು ಜಗ- ದೀಶ ನಿನ್ನನು ಭಾಗ್ಯ ಲಕುಮಿ...
ನಿನ್ನ ನಂಬಿದೆ ನಾನು ಎನ್ನ ನೀ ಸಲುಹೋ
( ರಾಗ ಮುಖಾರಿ ಆದಿತಾಳ)ನಿನ್ನ ನಂಬಿದೆ ನಾನು ಎನ್ನ ನೀ ಸಲುಹೋ ಪನ್ನಗಾಶಯನ ಹರಿ ವೇಂಕಟರಮಣ ||ಪ||ವರಧ್ರುವನ ಪೊರೆದಂತೆ ಪ್ರಹ್ಲಾದಗೊಲಿದಂತೆ ಕರಿಯ ಸಲಹಿದಂತೆ ಕರುಣವಿರಲಂತೆ...