ಹರಿದಾಸ ಸಂಪದ
ಪುರಂದರದಾಸ, ಕನಕದಾಸ, ವಿಜಯದಾಸ, ಗೋಪಾಲದಾಸ, ಶ್ರೀಪಾದರಾಯ, ವ್ಯಾಸರಾಯ ಮುಂತಾದ ಹರಿದಾಸರ ಕೃತಿಗಳ ಡಿಜಿಟಲ್ ಸಂಗ್ರಹ.
೩೮ ಫಲಿತಾಂಶಗಳು · ದಾಸರು: ಕನಕದಾಸ ×
ಅಡಿಗೆಯನು ಮಾಡಬೇಕಣ್ಣ, ನಾವೀಗ ಸುಜ್ಞಾನದ
ಅಡಿಗೆಯನು ಮಾಡಬೇಕಣ್ಣ, ನಾವೀಗ ಸುಜ್ಞಾನದ ಅಡಿಗೆಯನು ಮಾಡಬೇಕಣ್ಣ ||ಪ|| ಅಡಿಗೆಯನು ಮಾಡಬೇಕಣ್ಣ , ಮದಿಸಬೇಕು ಮದಗಳನ್ನು ಒಡೆಯನಾಜ್ಞೆಯಿಂದ ಒಳ್ಳೆ ಸಡಗರದಿ ಈ ಮನೆಯ ಸಾರಿಸಿ...
ಅಂಬುಜದಳಾಕ್ಷಗೆ ಮಂಗಳ ಸರ್ವ ಜೀವರಕ್ಷಕಗೆ ಮಂಗಳ
(ರಾಗ ಪೂರ್ವಿ ಏಕತಾಳ)ಅಂಬುಜದಳಾಕ್ಷಗೆ ಮಂಗಳ ಸರ್ವ ಜೀವರಕ್ಷಕಗೆ ಮಂಗಳ ಅಂಬುಜದಳಾಕ್ಷಗೆ ಮಂಗಳ ||ಪ||ಜಲಧಿಯೊಳಾಮೆಯ ತಂದಗೆ ಮಂಗಳ ಕುಲಗಿರಿಯನು ತಾಳ್ದವಗೆ ಮಂಗಳ ನೆಲನ ಕದ್ದಸ...
ಅಹುದಾದರಹುದೆನ್ನಿ, ಅಲ್ಲವಾದರಲ್ಲವೆನ್ನಿ.
(ರಾಗ ಮುಖಾರಿ ಝಂಪೆತಾಳ)ಅಹುದಾದರಹುದೆನ್ನಿ ಅಲ್ಲವಾದರಲ್ಲವೆನ್ನಿ ಬಹುಜನರು ನೆಲೆ ತಿಳಿದು ಪೇಳಿ ಮತ್ತಿದನು.ದೇವರಿಲ್ಲದ ಗುಡಿಯು ಪಾಳು ಬಿದ್ದಂಗಡಿಯು ಭಾವವಿಲ್ಲದ ಭಕುತಿ ಅದ...
ಅಳಿವಾ ದೇಹ ಸಿಂಗರಿಸುವೆಯೇಕೆ
ಅಳಿವಾ ದೇಹ ಸಿಂಗರಿಸುವೆಯೇಕೆಬೆಳೆಸು ಹರಿಭಕ್ತಿ ಮನದೊಳು ನಿರುತ ಕಳೆವ ತನುವಿದು ಶಾಶ್ವತವಲ್ಲ ತಿಳಿಒಳಗಿನ ಆತ್ಮ ನಿರಂತರವಾಗಿರಲು ಘಳಿಗೆಗೊಮ್ಮೆ ಅವನ ಧ್ಯಾನವ ಮಾಡುಸುಳಿಯಲಿ...
ಆರಿಗಾದರೂ ಪೂರ್ವ ಕರ್ಮ ಬಿಡದು
( ರಾಗ ಮುಖಾರಿ ಝಂಪೆತಾಳ)ಆರಿಗಾದರೂ ಪೂರ್ವ ಕರ್ಮ ಬಿಡದು, ಅಜ ಹರ ಸುರ ಮುನಿಗಳ ಕಾಡುತಿಹುದು ||ಪ||ವೀರ ಭೈರವನಂತೆ ತಾನು ಬತ್ತಲೆಯಂತೆ ಮಾರಿ ಮಸಣಿಗಳಂತೆ ಕೂಳನ್ನು ತಿಂಬರಂತ...
ಆರು ಬಾಳಿದರೇನು ಆರು ಬದುಕಿದರೇನು
ಆರು ಬಾಳಿದರೇನು ಆರು ಬದುಕಿದರೇನು ನಾರಾಯಣನ ಸ್ಮರಣೆ ನಮಗಿಲ್ಲದನಕ ||ಪ||ಉಣ್ಣಬರದವರಲ್ಲಿ ಊರೂಟವಾದರೆ ಏನು ಹಣ್ಣು ಬಿಡದ ಮರಗಳು ಹಾಳಾದರೇನು ಕಣ್ಣಿಲ್ಲದವಗಿನ್ನು ಕನ್ನಡಿಯಿ...
ಇಷ್ಟು ದಿನ ಈ ವೈಕುಂಠ
ಇಷ್ಟು ದಿನ ಈ ವೈಕುಂಠಎಷ್ಟು ದೂರವೋ ಎನುತಲಿದ್ದೆದೃಷ್ಟಿಯಿಂದಲಿ ನಾನು ಕಂಡೆಸೃಷ್ಟಿಗೀಶನೇ ಶ್ರೀರಂಗಶಾಯಿ || ಎಂಟು ಏಳನು ಕಳೆದುದರಿಂದಬಂಟರೈವರ ತುಳಿದುದರಿಂದಕಂಟಕನೊಬ್ಬನ ತ...
ಈತನೀಗ ವಾಸುದೇವನು
ಈತನೀಗ ವಾಸುದೇವನು ಲೋಕದೊಡೆಯ|ಈತನೀಗ ವಾಸುದೇವ ಈ ಸಮಸ್ತ ಲೋಕದೊಡೆಯ ದಾಸಗೊಲಿದು ತೇರಾ ನೇರಿ ತೇಜಿ ಪಿಡಿದು ನಡೆಸಿದಾತ|ಧನುಜೆಯಾಳ್ದನಣ್ಣನಯ್ಯನ ಪಿತನ ಮುಂದೆ ಕೌರವೇಂದ್ರನ ಅ...
ಈಶ ನಿನ್ನ ಚರಣ ಭಜನೆ
ಈಶ ನಿನ್ನ ಚರಣ ಭಜನೆ । ಆಶೆಯಿಂದ ಮಾಡುವೆನು । ದೋಷರಾಶಿ ನಾಶ ಮಾಡು ಶ್ರೀಶ ಕೇಶವ ।।೧।। ಶರಣು ಹೊಕ್ಕೆನಯ್ಯ ಎನ್ನ । ಮರಣಸಮಯದಲ್ಲಿ ನಿನ್ನ । ಚರಣಸ್ಮರಣೆ ಕರುಣಿಸಯ್ಯ ನಾರಾ...
ಎನ್ನ ಕಂದ ಹಳ್ಳಿಯ ಹನುಮಾ
ಎನ್ನ ಕಂದ ಹಳ್ಳಿಯ ಹನುಮಾ ಚೆನ್ನಾಗಿ ಇಹರೆ ಲಕ್ಷ್ಮಣ ದೇವರು ||ಪ||ತುಪ್ಪ ಪಂಚಾಮೃತವಂದು ಅಡವಿಗಡ್ಡೆಗಳಿಂದು ಕರ್ಪೂರ ವೀಳ್ಯವಂದು ಕರುಕು ಇಂದುಸುಪ್ಪತ್ತಿಗೆ ಮಂಚವಂದು ಹುಲ್...
ಎಲ್ಲಿರುವನೋ ರಂಗ
ಎಲ್ಲಿರುವನೋ ರಂಗರಾಗ : ಮುಖಾರಿ ತಾಳ: ಝಂಪೆಎಲ್ಲಿರುವನೋ ರಂಗ ಎಂಬ ಸಂಶಯ ಬೇಡ || ಪ || ಎಲ್ಲಿ ಭಕ್ತರು ಕರೆಯೆ ಅಲ್ಲಿ ಬಂದೊದಗುವನು|| ಅ ||ತರಳ ಪ್ರಹ್ಲಾದ ಹರಿ ವಿಶ್ವಮಯನೆ...
ಏನು ಇಲ್ಲದ(/ಇಲ್ಲವೋ) ಎರಡು ದಿನದ ಸಂಸಾರ
---------ರಾಗ ಮುಖಾರಿ ಮತ್ತು ರೇಗುಪ್ತಿ ಝಂಪೆತಾಳಏನು ಇಲ್ಲದ(/ಇಲ್ಲವೋ) ಎರಡು ದಿನದ ಸಂಸಾರ ಜ್ಞಾನದಲಿ ದಾನಧರ್ಮವ ಮಾಡಿರಯ್ಯ ||ಪ||ಹಸಿದು ಬಂದವರಿಂಗೆ ಅಶನವೀಯಲುಬೇಕು ಶಿ...
ಏನು ಮಾಡಲಯ್ಯ ಬಯಲಾಸೆ ಬಿಡದು
(ಮುಖಾರಿ ರಾಗ , ಝಂಪೆ ತಾಳ )ಏನು ಮಾಡಲಯ್ಯ ಬಯಲಾಸೆ ಬಿಡದು ಮಾನವ ಮೃಗೇಂದ್ರ ರಾಮಚಂದ್ರ ರಕ್ಷಿಸಯ್ಯ ||ಪ||ಜ್ಯೋತಿಮಯವಾದ ದೀಪದ ಬೆಳಕಿಗೆ ತಾನು ಕಾತುರದಿ ಬೀಳುವಾ ಪತಂಗದಂದದ...
ಏನೆಂದು ಕೊಂಡಾಡಿ ಸ್ತುತಿಸಲೋ ದೇವ
ಏನೆಂದು ಕೊಂಡಾಡಿ ಸ್ತುತಿಸಲೋ ದೇವ || ಪಲ್ಲವಿ|| ನಾನೇನು ಬಲ್ಲೆ ನಿಮ್ಮ ಮಹಿಮೆಗಳ ಮಾಧವ || ಅನುಪಲ್ಲವಿ ||ಹರಿ ಮುಕುಂದನು ನೀನು ನರಜನ್ಮ ಹುಳು ನಾನು ಪರಮಾತ್ಮನು ನೀನು ಪಾ...
ಏಳು ನಾರಾಯಣ ಏಳು ಲಕ್ಷ್ಮೀರಮಣ
ಏಳು ನಾರಾಯಣ ಏಳು ಲಕ್ಷ್ಮೀರಮಣ ಏಳು ಶ್ರೀಗಿರಿಗೊಡೆಯ ಶ್ರೀವೆಂಕಟೇಶ ಏಳಯ್ಯ ಬೆಳಗಾಯಿತು ||ಕಾಸಿದ್ದ ಹಾಲನ್ನು ಕಾವಡಿಯೊಳು ಹೆಪ್ಪಿಟ್ಟು ಲೇಸಾಗಿ ಕಡೆದು ಹೊಸಬೆಣ್ಣೆ ಕೊಡುವೆ...
ಒಲ್ಲೆಂದರಾಗುವುದೇ ಅಲ್ಲಿ ಪಡೆದು ಬಂದುದನ್ನು
(ನೀಲಾಂಬರಿ ರಾಗ ರೂಪಕ ತಾಳ)ಒಲ್ಲೆಂದರಾಗುವುದೇ ಅಲ್ಲಿ ಪಡೆದು ಬಂದುದನ್ನು ಎಲ್ಲವನ್ನು ಉಂಡು ತೀರಿಸಬೇಕು ಮನವೆ ||ಪ||ತಂದೆ ತಾಯಿಯ ಬಸಿರಿನಲ್ಲಿ ಬಂದ ಅಂದಂದಿಗೂ ಒಂದಿಷ್ಟು...
ಕನಕದಾಸರ ಕೀರ್ತನೆಗಳು ಮತ್ತು ಅದರ ತಾತ್ಪರ್ಯ ಇಂದಿಗೂ ಪ್ರಸ್ತುತ
ಕನಕದಾಸರು ಇಂದಿನವರಲ್ಲ. ಅವರು ವಿಜಯನಗರ ಸಾಮ್ರಾಜ್ಯದ ಪತನವನ್ನು ಕಂಡವರು. ಸ್ವತಹ ಅಧಿಕಾರಿಯಾಗಿ, ಪಾಳೆಯಗಾರರಾಗಿ ಧನಸಂಪತ್ತು ಗಳಿಸಿ ಅನುಭವಿಸಿದವರು, ವೈರಾಗ್ಯಬಂದು ಎಲ್ಲ...
ಕಷ್ಟಪಟ್ಟರು ಇಲ್ಲ ಕಳವಳಿಸಿದರಿಲ್ಲ
ರಾಗ: ಮೋಹನ ತಾಳ: ಅಟಕಷ್ಟಪಟ್ಟರು ಇಲ್ಲ ಕಳವಳಿಸಿದರಿಲ್ಲ ಭೃಷ್ಟಮಾನವ ನಿನ್ನ ಹಣೆಯ ಬರಹವಲ್ಲದೆ ಇಲ್ಲ ||ಸಿರಿವಂತರ ಸ್ನೇಹಮಾಡಿ ನಡೆದರಿಲ್ಲ ಪರಿಪರಿಯಲ್ಲಿ ವಿದ್ಯೆ ಕಲಿತರಿಲ...
ಕಾಯೋ ಕರುಣಾಕರನೆ...
ಕಾಯೋ ಕರುಣಾಕರನೆ... ಕಡು ಪಾಪಿ ನಾನೂನ್ಯಾಯವೆಂಬುದು ಎನ್ನೊಳ ಎಳ್ಳಿನಿತು ಇಲ್ಲ.... || ಎಣ್ಣೆ ಕೊಪ್ಪರಿಗೆಯೊಳು ಬಿದ್ದು ಸ್ತುತಿಸಿದವನಲ್ಲಚಿನ್ನಕಶಿಪು ಬಾಧೆ ಒದರಿದವನಲ್ಲ...
ಕುಲ ಕುಲ ಕುಲವೆಂದು ಹೊಡೆದಾಡದಿರಿ
ಕುಲ ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ ಬಲ್ಲಿರಾ || ಪಲ್ಲವಿ ||ಹುಟ್ಟದ ಯೋನಿಗಳಿಲ್ಲ ಮೆಟ್ಟದ ಭೂಮಿಗಳಿಲ್ಲ ಅಟ್ಟು ಉಣ್ಣದ ವಸ್ತುಗಳಿಲ್ಲ...
ತನು ನಿನ್ನದು ಜೀವನ ನಿನ್ನದು
ತನು ನಿನ್ನದು ಜೀವನ ನಿನ್ನದು ಸ್ವಾಮಿ ಅನುದಿನದಿ ಬಾಹೊ ಸುಖ ದುಃಖ ನಿನ್ನದಯ್ಯ || ೧ ||ಸವಿನುಡಿ ವೇದ ಪುರಾಣ ಶಾಸ್ತ್ರಗಳೆಲ್ಲ ಕಿವಿಗೊಟ್ಟು ಕೇಳುವ ಸ್ಥಿತಿ ನಿನ್ನದು ನವಮೋ...
ತನ್ನ ಪ್ರಾಪ್ತಿಯ ಫಲವ ತಾನರಿಯದೆ
( ಮುಖಾರಿ ರಾಗ ಝಂಪೆ ತಾಳ)ತನ್ನ ಪ್ರಾಪ್ತಿಯ ಫಲವ ತಾನರಿಯದೆ ಇನ್ನು ನುಡಿವುದು ಮೂರ್ಖತನವಲ್ಲವೆ ||ಪ||ಸರಸಿಜೋದ್ಭವನು ಫಣೆ*ಯೊಳು ಬರೆದು ನಿರ್ಮಿಸಿದ ತೆರನೊಂದು ಬೇರುಂಟೆ ತ...
ತೀರ್ಥವನು ಪಿಡಿದವರೆಲ್ಲ
ಬರೆದದ್ದು : ಕನಕದಾಸರು ರಾಗ : ಶಂಕರಾಭರಣ ತಾಳ : ಆದಿತೀರ್ಥವನು ಪಿಡಿದವರೆಲ್ಲ ತಿರುನಾಮಧಾರಿಗಳೆ ಜನ್ಮ || ಪ || ಸಾರ್ಥಕವಿಲ್ಲದವರೆಲ್ಲ ಭಾಗವತರೆ || ಅ ||ಮೂಗುಪಿಡಿದು ನೀ...
ತೊರೆದು ಜೀವಿಸಬಹುದೆ
ತೊರೆದು ಜೀವಿಸಬಹುದೆ ಹರಿ ನಿನ್ನ ಚರಣಗಳ ಬರಿದೇ ಮಾತೇಕಿನ್ನೂ ಅರಿತು ಪೇಳುವೆನಯ್ಯ... ||ಪ|| ತಾಯಿ ತಂದೆಯ ಬಿಟ್ಟು ತಪವ ಮಾಡಲುಬಹುದು ದಾಯಾದಿ ಬಂಧುಗಳ ಬಿಡಲುಬಹುದು ರಾಯ...