ಹರಿದಾಸ ಸಂಪದ
ಪುರಂದರದಾಸ, ಕನಕದಾಸ, ವಿಜಯದಾಸ, ಗೋಪಾಲದಾಸ, ಶ್ರೀಪಾದರಾಯ, ವ್ಯಾಸರಾಯ ಮುಂತಾದ ಹರಿದಾಸರ ಕೃತಿಗಳ ಡಿಜಿಟಲ್ ಸಂಗ್ರಹ.
೧೨ ಫಲಿತಾಂಶಗಳು · ದಾಸರು: ಗೋಪಾಲದಾಸ ×
ಅನ್ಯರಿಂದಲಿ ಸುಖವಾಯಿತೆಂಬುವುದಕ್ಕಿಂತ
ಅನ್ಯರಿಂದಲಿ ಸುಖವಾಯಿತೆಂಬುವುದಕ್ಕಿಂತ ನಿನ್ನಿಂದಾಯಿತೆಂಬ ಕ್ಲೇಶ ಮೇಲಯ್ಯ ನಿನ್ನರಿಯದೆ ಅನ್ಯರ ಬಲ್ಲೆನೆಂಬುದಕ್ಕಿಂತ ಕಣ್ಣಿಲ್ಲದಿರುವ ಕುರುಡ ಮೇಲಯ್ಯ ಪುಣ್ಯಪಾಪವರಿಯದೆ ಬ...
ಅಂಬಕಾದಲ್ಲಿದ್ದ ಕಂಭರೂಪದಿ ಹರಿಯ
ಅಂಬಕಾದಲ್ಲಿದ್ದ ಕಂಭರೂಪದಿ ಹರಿಯ ಅಂಭ್ರಮಣಿ ಕಂಭಕ್ಕೆ ಸುತ್ತಲೂ ಗುಣರೂಪ ಶಂಭುವಂದಿತ ವತ್ಸಸಂಭ್ರಮದಲಿ ಇರಲು ಅಂಬುಜಸಮನ ಗುರುತಂದೆ ಗೋಪಾಲವಿಠಲನ ಬೆಂಬಿದದೆ ತೋರೋ ಪ್ರಾಣ --...
ಆರಿಗಾರಾಗುವರೊ ಆಪತ್ತು ಕಾಲಕ್ಕೆ
ಆರಿಗಾರಾಗುವರೊ ಆಪತ್ತು ಕಾಲಕ್ಕೆ ಆರಿಗಾರೊದಗುವರೊ ಸಂಪತ್ತು ಕಾಲಕ್ಕೆ ಆರಿಂದ ಬಪ್ಪುವುದು ಆರಿಂದ ತಪ್ಪುವುದು ಆರಿಸಿ ನೋಡುವುದು ಇದರ ಕಾರಣವನು ಇದಕಾರು ವಾರಣದಲ್ಲಿ ನೋಡಿ ಆ...
ಇದು ಏನೋ ಚರಿತ...
ಇದು ಏನೋ ಚರಿತ ಯಂತ್ರೋದ್ಧಾರಇದು ಏನೋ ಚರಿತ ಶ್ರೀಪದುಮನಾಭನ ದೂತ ಸದಾ ಕಾಲದಲಿ ಸರ್ವರ ಹೃದಯಾಂತರ್ಗತವಾರಿಧಿ ಗೋಷ್ಪಾದನೀರಂತೆ ದಾಟಿದ ಧೀರ ಯೋಗಾಸನಧಾರಿಯಾಗಿಪ್ಪೋದುದುರುಳ ಕ...
ಗುರು ರಾಘವೇಂದ್ರರ ಚರಣ ಕಮಲವನ್ನು ಸ್ಮಸುವ ಮನುಜಗೆ
ರಾಗ - ಧನ್ಯಾಶ್ರೀ : ತಾಳ - ಏಕತಾಳಗುರು ರಾಘವೇಂದ್ರರ ಚರಣ ಕಮಲವನ್ನು ಸ್ಮಸುವ ಮನುಜಗೆ | ಪ |ಕರೆಕರೆಗೊಳಿಸುವ ದುರಿತ ದುಷ್ಕೃತವೆಲ್ಲ ಕರಿಯು ಕಂಡ ಸಿಂಹನ ತೆರನಾಗುವುದಯ್ಯ...
ನೀಲಗುದುರೆಯನ್ನೇರಿ...
ಧ್ರುವತಾಳನೀಲಗುದುರೆಯನ್ನೇರಿ ಶಾಲು ಸೊಂಟಕ್ಕೆ ಸುತ್ತಿ ಕಾಲುಕುಪ್ಪಸ ತೊಟ್ಟು ಮೇಲೆ ಮೋಹನ್ನ ಹಾಕಿ ಓಲ್ಯಾಡಿಸುತ್ತ ಒಂಟಿ ಢಾಳಾಗಿ ಶೋಭಿಸಲು ಸಾಲು ಬೆರಳುಂಗುರ ಕೈಲಿ ಖಡ್ಗವ...
ಭಾರತಿ ಭಕುತಿಯನು ಕೊಡುವದು
ರಾಗ: ಸುರಟಿ ಆದಿತಾಳಭಾರತಿ ಭಕುತಿಯನು ಕೊಡುವದು ಮಾರುತ ಸತಿ ನೀನು ||ಪ|| ಮೂರು ಲೋಕದೊಳಗಾರು ನಿನಗೆ ಸರಿ | ಮಾರಾರಿಗಳಿಂದಾರಾಧಿತಳೆ ||ಅ. ಪ||ವಾಣಿ ಎನ್ನ ವದನದಲ್ಲಿಡು ಮಾ...
ಭಾವಾಷ್ಟ ಪುಷ್ಪಂಗಳ ದೇವಗೆ ಅರ್ಪಿಸುವ
ಧ್ರುವ ತಾಳ ಭಾವಾಷ್ಟ ಪುಷ್ಪಂಗಳ ದೇವಗೆ ಅರ್ಪಿಸುವ ಭಾವನೆಯನು ಕೇಳಿ ಭಕ್ತಜನರು ಜೀವರಿಂದ ಈ ಧರ್ಮ ಎಂದಿಗೆ ಆದದಲ್ಲ ದೇವನಲ್ಲೇವೆ ಇಂಥ ಗುಣಗಳುಂಟು ಭಾವಾಷ್ಟ ಪುಷ್ಪ ಗುಣವ ದೇ...
ಮನೆಯ ಕಟ್ಟುವರುಂಟು
ಮನೆಯ ಕಟ್ಟುವರುಂಟು ಮಡದಿ ಮಕ್ಕಳುಂಟು ಧನವ ಗಳಿಸುವರುಂಟು ಗಳಿಸದಿದ್ದವರುಂಟು ಧನವ ಕಟ್ಟುವರುಂಟು ದಾನ ಮಾಡುವರುಂಟು ಋಣವ ಕೊಟ್ಟವರುಂಟು ಋಣ ಮಾಡಿದವರುಂಟು ಮಣೆಗಾರತನವಿದರೊಳ...
ರಥವಾನೇರಿದ ರಾಘವೇಂದ್ರ
ರಥವಾನೇರಿದ ರಾಘವೇಂದ್ರ ಸದ್ಗುಣಗಣಸಾಂದ್ರ ಸತತ ಮಾರ್ಗದಿ ಸಂತತ ಸೇವಿಪರಿಗೆ ಅತಿಹಿತದಲಿ ಮನೋರಥವ ಕೊಡುವೆನೆಂದು ||ಪಲ್ಲವಿ||ಚತುರ ದಿಕ್ಕು ವಿದಿಕ್ಕುಗಳಲ್ಲಿ ಚರಿಪ ಜನರಲ್ಲಿ...
ರಥವಾನೇರಿದ ರಾಘವೇಂದ್ರ | ಸದ್ಗುಣಗಳ ಸಾಂದ್ರ
ರಾಗ - ಪೂರ್ವಿ : ತಾಳ - ಆದಿತಾಳರಥವಾನೇರಿದ ರಾಘವೇಂದ್ರ | ಸದ್ಗುಣಗಳ ಸಾಂದ್ರ | ಪ |ಸತತ ಮಾರ್ಗದಿ ಸಂತತ ಸೇವಿಪರಿಗೆ | ಅತಿಹಿತದಲಿ ಮನೋರಥವ ಕೊಡುವೆನೆಂದು | ಅ ಪ |ಚತುರ...
ಹ್ಯಾಂಗೆ ಮಾಡಲಯ್ಯಾ, ಪೋಗುತಿದೆ ಆಯುಷ್ಯ !
ರಚನೆ : ಗೋಪಾಲದಾಸರುಹ್ಯಾಂಗೆ ಮಾಡಲಯ್ಯಾ ಕೃಷ್ಣ ಪೋಗುತಿದೆ ಆಯುಷ್ಯ ಮಂಗಳಾಂಗ ಭವಭಂಗ ಬಿಡಿಸಿ ನಿನ್ನ ಡಿಂಗರಿಗನ ಮಾಡೊ ಅನಂಗಜನಕ ||ಪ||ಏಸು ಜನುಮದ ಸುಕೃತದ ಫಲವೊ ತಾನು ಜನಿ...