ಹರಿದಾಸ ಸಂಪದ
ಪುರಂದರದಾಸ, ಕನಕದಾಸ, ವಿಜಯದಾಸ, ಗೋಪಾಲದಾಸ, ಶ್ರೀಪಾದರಾಯ, ವ್ಯಾಸರಾಯ ಮುಂತಾದ ಹರಿದಾಸರ ಕೃತಿಗಳ ಡಿಜಿಟಲ್ ಸಂಗ್ರಹ.
೮೪ ಫಲಿತಾಂಶಗಳು · ದಾಸರು: ಶ್ರೀಪಾದರಾಯ ×
ಅಕಟಕಟ ಸಂಸಾರವನು ನೆಚ್ಚಿ ಕೆಡಬ್ಯಾಡ
(ಕಲ್ಯಾಣಿ ರಾಗ ಝಂಪೆತಾಳ) ಅಕಟಕಟ ಸಂಸಾರವನು ನೆಚ್ಚಿ ಕೆಡಬ್ಯಾಡ ||ಪ|| ವಿಕಟದಲಿ ಮಾನವರು ಕೆಟ್ಟರೆಲ್ಲರು ನಿಜ ||ಅ.ಪ|| ಮುನ್ನ ನರಕಾಸುರನು ಬಡಿದು ಚಿಂತಾಮಣಿಯ ತನ್ನ ಮನೆಯ...
ಅಕ್ಕೋ ರಂಗ ನೋಡೆ ಇಕ್ಕೋ ಕೃಷ್ಣ ನೋಡೆ
ಅಕ್ಕೋ ರಂಗ ನೋಡೆ ಇಕ್ಕೋ ಕೃಷ್ಣ ನೋಡೆ ತಕ್ಕಥೈ ಎಂದೀಗೆ ಸಿಕ್ಕಿದ ನಮ್ಮ ಕೈಗೆ ||ಪ||ಕುರುಳು ಕುಂತಳದಿಂದ ಕಸ್ತುರಿ ತಿಲಕ ಚಂದ ಪರಮ ಪುರುಷ ಬಂದ ನೀಲ ವರ್ಣ ನಂದ ||೧||ಮುಗುಳ...
ಅನಂತ ಕಾಲದಲ್ಲಿ ಯಾವ ಪುಣ್ಯದಲ್ಲಿ
ಅನಂತ ಕಾಲದಲ್ಲಿ ಯಾವ ಪುಣ್ಯದಲ್ಲಿ ಎನ್ನಮನ ನಿನ್ನಲ್ಲಿ ಎರಗಿಸೋ ಎನ್ನ ಮನ ನಿನ್ನ ಚರಣದೊಳೊಮ್ಮೆ ಇಟ್ಟು ಸಲಹು ರಂಗವಿಠಲ
ಅನಂತಕಾಲದಲ್ಲಿ ಯಾವ ಪುಣ್ಯದಲ್ಲಿ
ಅನಂತಕಾಲದಲ್ಲಿ ಯಾವ ಪುಣ್ಯದಲ್ಲಿ ಎನ್ನ ಮನ ನಿನ್ನಲ್ಲಿ ಎರಗಿಸೊ ಎನ್ನ ಮನವನು ನಿನ್ನ ಚರಣದೊಳೊಮ್ಮೆ ಇಟ್ಟು ಸಲಹೊ ರಂಗವಿಠಲ
ಅನ್ನಂತ ಕಾಲದಲ್ಲಿ ನಿನ್ನ ನಾನರಿಯದೆ ಭವಗಳಲ್ಲಿ ಬಂದೆನೊ
( ನಾಟಿ ರಾಗ , ಧ್ರುವತಾಳ)ಅನ್ನಂತ ಕಾಲದಲ್ಲಿ ನಿನ್ನ ನಾನರಿಯದೆ ಭವಗಳಲ್ಲಿ ಬಂದೆನೊ ಅನ್ನಂತ ಕಾಲದಲ್ಲಿ ನಿನ್ನವನೆನಿಸದೆ ಮೂರುಖನಾದೆನೊ ಅನ್ನಂತ ಕಾಲದಲ್ಲಿ ನಿನ್ನ ಚರಣರತಿಯ...
ಅಂಬರದಾಳವನು ಇನಶಶಿಗಳಲ್ಲದೆ
ಅಂಬರದಾಳವನು ಇನಶಶಿಗಳಲ್ಲದೆ ಅಂಬರತಳದಲಾಡುವ ಪಕ್ಷಿ ತಾ ಬಲ್ಲವೆ? ಜಲದ ಪ್ರಮಾಣವ ತಾವರೆಗಳಲ್ಲದೆ ಮೇಲಿದ್ದ ಮರಗಿಡಬಳ್ಳಿಗಳು ತಾವು ಬಲ್ಲವೆ? ಮಾವಿನ ಹಣ್ಣಿನ ರುಚಿ ಅರಗಿಳಿಗಳ...
ಆಡಲು ಪೋಗೊಣು ಬಾರೊ ರಂಗ
ಆಡಲು ಪೋಗೊಣು ಬಾರೊ ರಂಗ ಕೂಡಿ ಯಮುನಾ ತೀರದಲ್ಲಿ ||ಪ||ಚಿಣ್ಣಿಕೋಲು ಚೆಂಡು ಬುಗರಿ ಸಣ್ಣ ಸಣ್ಣ ಆಟಗಳನು ಕಣ್ಣಮುಚ್ಚಲಿಕೆ ಕುಂಟಲಿಪಿ ಬಣ್ಣ ಬಣ್ಣದ ಆಟಗಳನು ||೧||ಜಾಹ್ನವಿಯ...
ಇಕ್ಕೋ ನೋಡೆ ರಂಗನಾಥನ ಚಿಕ್ಕಪಾದವ
( ಮಧ್ಯಮಾವತಿ ರಾಗ ಏಕತಾಳ)ಇಕ್ಕೋ ನೋಡೆ ರಂಗನಾಥನ ಚಿಕ್ಕಪಾದವ ||ಪ|| ಸಿಕ್ಕಿತೆ ಶ್ರೀ ಲಕ್ಷ್ಮೀಪತಿಯ ದಿವ್ಯಪಾದವ ||ಅ.ಪ||ಶಂಖ ಚಕ್ರ ಗದಾ ಪದ್ಮ ಅಂಕಿತ ಪಾದವ ಅಂಕುಶ ಕುಲಿಶ...
ಇಟ್ಹಾಂಗೆ ಇರುವೆನೊ ಹರಿಯೇ ಎನ್ನ ದೊರೆಯೇ
(ಸಾವೇರಿ ರಾಗ ಆದಿತಾಳ)ಇಟ್ಹಾಂಗೆ ಇರುವೆನೊ ಹರಿಯೇ ಎನ್ನ ದೊರೆಯೇ ||ಪ|| ಸೃಷ್ಟಿವಂದಿತ ಪಾದಪದುಮ ಶ್ರೀಹರಿಯೇ ||ಅ.ಪ||ಸಣ್ಣ ಶಾಲ್ಯೋದನ ಬೆಣ್ಣೆ ಕಾಸಿದ ತುಪ್ಪ ಚಿನ್ನದ ಹರಿ...
ಇದನಾದರು ಕೊಡದಿದ್ದರೆ ನಿನ್ನ ಪದಕಮಲವ ನಂಬಿ ಭಜಿಸುವದೆಂತೊ
(ಕೇದಾರಗೌಳ ರಾಗ ಆದಿತಾಳ)ಇದನಾದರು ಕೊಡದಿದ್ದರೆ ನಿನ್ನ ಪದಕಮಲವ ನಂಬಿ ಭಜಿಸುವದೆಂತೊ ||ಪ||ಗ್ರಾಸವಾಸಗಳಿಗೆ ಇಲ್ಲವೆಂದು ನಿನ್ನ ಬೇಸರಿಸಿ ಬೇಡ ಬಂದುದಿಲ್ಲ ವಾಸುದೇವನೆ ನಿನ...
ಇಂದಿನಿರುಳಿನ ಕನಸಿನಲ್ಲಿ ಬಂದು
(ರಾಗ ಶುದ್ಧಸಾವೇರಿ ಅಟ್ಟತಾಳ)ಇಂದಿನಿರುಳಿನ ಕನಸಿನಲ್ಲಿ ಬಂದು ಮುಂದೆ ನಿಂದುದ ಕಂಡೆನೆ ಗೋವಳನ ||ಪ||ಆಣಿಮುತ್ತಿನ ವೆಂಡೆಯದ ಕಾಲಂದುಗೆ ಗೆಜ್ಜೆ ಜಾಣನಂಗಜನ ಪಿತನ ಕೈಯ ವೇಣು...
ಇದಿರದಾವನು ನಿನಗೀ ಧರೆಯೊಳು
(ಪೂರ್ವಿ ರಾಗ ಆದಿತಾಳ)ಇದಿರದಾವನು ನಿನಗೀ ಧರೆಯೊಳು ಪದುಮನಾಭನ ದಾಸ ಪರಮೋಲ್ಲಾಸಾ ||ಪ||ವಾದಿತಿಮಿರಮಾರ್ತಾಂಡನೆಂದೆನಿಸಿದ ವಾದಿಶರಭಭೇರುಂಡ ವ್ಯಾಸರಾಯಾ ||೧||ಯತಿಗಳೊಳಗೆ ನ...
ಇನ್ನಿವನು ಈಗ ಬರಲಿದಕೆ ಬಗೆಯೇನು
(ರಾಗ ಮುಖಾರಿ ಝಂಪೆತಾಳ)ಇನ್ನಿವನು ಈಗ ಬರಲಿದಕೆ ಬಗೆಯೇನು ಚೆನ್ನಾಗಿ ಪೇಳೆ ರಮಣಿ ||ಪ|| ಮನ್ನಿಸಿ ಮಮತೆಯಲಿ ಮನವ ಸೆಳೆಕೊಂಡೊಯ್ದ ಅನ್ಯರನು ಕೂಡುವನೆ ಕೆಳದಿ ಕೆಳದಿ ||ಅ.ಪ|...
ಈ ವನದೆಡೆಗಳು ಈ ಲತೆವನಗಳು
(ಭೈರವಿ ರಾಗ )( ಧ್ರುವತಾಳ) ಈ ವನದೆಡೆಗಳು ಈ ಲತೆವನಗಳು ಈನದಿಪುಳಿನಗಳೀ ಶಶಿಶಿಲೆಗಳು ಸುರತರು ನೆಳಲು ಶುಕಪಿಕರವ ಯಾಕೆ ಮಾಧವನ ಮರೆಯಲೀಯದಿವೆ ಕೆಳದಿ ಆ ಮುಗುಳುನಗೆಯ ಆ ಸೊಬ...
ಉತ್ತಮರ ಸಂಗ ಎನಗಿತ್ತು ಸಲಹೊ
( ಕಾಂಭೋಧಿರಾಗ ಝಂಪೆತಾಳ)ಉತ್ತಮರ ಸಂಗ ಎನಗಿತ್ತು ಸಲಹೊ ||ಪ|| ಚಿತ್ತಜಜನಕ ಸರ್ವೋತ್ತಮ ಮುಕುಂದ ||ಅ.ಪ||ತಿರುಗಿತಿರುಗಿ ಪುಟ್ಟಲಾರೆ ಪರರ ಬಾಧಿಸಲಾರೆ ಪರಿಪರಿಯ ಪಾಪಗಳ ಮಾಡ...
ಎನ್ನ ಮನ ವಿಷಯಂಗಳಲಿ ಮುಣುಗಿತೊ
ಎನ್ನ ಮನ ವಿಷಯಂಗಳಲಿ ಮುಣುಗಿತೊ ಎನ್ನ ತನುವು ವೃದ್ಧಾಪ್ಯ ಐದಿತೊ ಅಂತಕರ ಕರೆ ಬಾಹೊ ಹೊತ್ತಾಯಿತೊ ಕಾಲ ವಿಳಂಬವಿನಿತಿಲ್ಲವಯ್ಯ ವ್ಯಾಳೆ ಅರಿತು ಬಿನ್ನಹ ಮಾಡಿದೆ ಹೀಗೆ ತರಳರ...
ಎಲ್ಯಾಡಿ ಬಂದ್ಯೊ ಎನ್ನ ರಂಗಯ್ಯಾ ನೀ
ರಾಗ: ಶಂಕರಾಭರಣ ತಾಳ: ತ್ರಿಪುಟಎಲ್ಯಾಡಿ ಬಂದ್ಯೋ ಎನ್ನ ರಂಗಯ್ಯಾ ನೀ ಎಲ್ಯಾಡಿ ಬಂದ್ಯೋ ಎನ್ನ ಕಣ್ಣ ಮುಂದಾಡದೆ ||ಪ||ಆಲಯದೊಳಗೆ ನೀನಾಡದೆ ಚಿನಿ ಪಾಲು ಸಕ್ಕರೆ ನೀನೊಲ್ಲದೆ...
ಎಲ್ಯಾಡಿ ಬಂದ್ಯೋ ನೀ ಹೇಳಯ್ಯ
ರಾಗ: ರೇಗುಪ್ತಿ ತಾಳ: ಛಾಪಎಲ್ಯಾಡಿ ಬಂದ್ಯೋ ನೀ ಹೇಳಯ್ಯ ನಿಲ್ಲು ನಿಲ್ಲು ಗೋಪಾಲ ಕೃಷ್ಣಯ್ಯ ||ಪ||ನೊಸಲಲ್ಲಿ ಕಿರುಬೆವರಿಟ್ಟಿದೆ ಅಲ್ಲಿ ಹೊಸಪರಿ ಸುದ್ದಿಯು ಹುಟ್ಟಿದೆ ಪುಸ...
ಏಕೆ ದೂರುವಿರೇ ರಂಗಯ್ಯನ
(ಕಲ್ಯಾಣಿ ರಾಗ ಅಟ್ಟತಾಳ/ ತ್ರಿಪುಟ ತಾಳ)ಏಕೆ ದೂರುವಿರೇ ರಂಗಯ್ಯನ ಏಕೆ ದೂರುವಿರೇ ||ಪ|| ಸಾಕು ನಿಮ್ಮ ದೂರ ಬಲ್ಲೆನು ಈ ಕುವರನಾ ಕೃತ್ಯ ಮಾಳ್ಪನೆ ||ಅ.ಪ||ದಟ್ಟಡಿಯಿಡಲರಿಯ...
ಏನು ಭ್ರಮೆ ಮನುಜರಿಗೆ ಎಷ್ಟು ಮಮತೆ ಪ್ರಕೃತಿಯಲಿ
(ಹಿಂದೋಳ ರಾಗ ರೂಪಕತಾಳ) ಏನು ಭ್ರಮೆ ಮನುಜರಿಗೆ ಎಷ್ಟು ಮಮತೆ ಪ್ರಕೃತಿಯಲಿ ಮೀನು ಗಾಳವ ನುಂಗಿ ಮೋಸಹೋದ ತೆರನಂತೆ ||ಧ್ರುವ|| ನನ್ನ ಮನೆ ನನ್ನ ಸತಿ ನನ್ನ ಸುತರೆಂದೆನಿಸಿ ಹ...
ಒಲಿದೆ ಯಾತಕಮ್ಮಾ ಲಕ್ಷುಮೀ
(ಶಂಕರಾಭರಣ ರಾಗ, ಆದಿತಾಳ) ಒಲಿದೆ ಯಾತಕಮ್ಮಾ ಲಕ್ಷುಮೀ ವಾಸುದೇವಗೆ ||ಪ|| ಶುದ್ಧ ನೀಲವರ್ಣದ ಮೈಯ ಕಪ್ಪಿನವನಿಗೆ ಹ್ಯಾಗೆ ||ಅ.ಪ|| ಹುಟ್ಟಿದ ಮನೆಗಳ ಬಿಟ್ಟು - ಕಳ್ಳ ದಿಟ್...
ಒಲ್ಲೆನವ್ವಾ ಲಕುಮಿಯ ನಲ್ಲ ಬಾರದಿದ್ದರೆ
(ಆಹರಿರಾಗ ಅಟ್ಟತಾಳ)ಒಲ್ಲೆನವ್ವಾ ಲಕುಮಿಯ ನಲ್ಲ ಬಾರದಿದ್ದರೆ ತನು ಹೊರೆಯನೊಲ್ಲೆನವ್ವಾ ||ಪ||ಹಾರ ಕೊರಳಿಗೆ ಭಾರ ಹುವ್ವಿನ ಭಾರ ಸೈರಿಸಲಾರೆ ನೆ ಮಾರನಯ್ಯನು ಬಾರದಿದ್ದರೆ ಮ...
ಕಂಜನೇತ್ರೆ ಶುಭ ಮಂಜುಳಗಾತ್ರೆ
(ರಾಗಶ್ರೀ ಅಟ್ಟತಾಳ)ಕಂಜನೇತ್ರೆ ಶುಭ ಮಂಜುಳಗಾತ್ರೆ ಕುಂಜರದಂತೆ ಗಮನೆ ರಂಜಿತಾಗಿ ನಿರಂಜನಾಂಗಿ ||ಪ||ಧರೆಯ ಮ್ಯಾಲೆ ಹಿರಿಯಳು ನಾ - ನಿರಲು ಲಜ್ಜೆ ತೊರೆದು ನೀನು ಸರಸವಾಡೋರ...
ಕಂತುಪಿತನೆ ನಿನ್ನ ಎಂತು ವರ್ಣಿಪೆ
(ಕಾಂಬೋಧಿ ರಾಗ , ರೂಪಕ(ಆದಿ?)ತಾಳ)ಕಂತುಪಿತನೆ ನಿನ್ನ ಎಂತು ವರ್ಣಿಪೆ ಲಕ್ಷ್ಮೀ- ಕಾಂತ ಪಾಲಿಸೆನ್ನನು ನಿರಂತರದಲಿ ||ಪ|| ಕುಂತೀಪುತ್ರಗೆ ನೀನತ್ಯಂತ ಸಾರಧಿತ್ವವ ಮಾಡಿ ನಿಂ...