ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಡಿಜಿಟಲ್ ಆರ್ಕೈವ್

ಹರಿದಾಸ ಸಂಪದ

ಪುರಂದರದಾಸ, ಕನಕದಾಸ, ವಿಜಯದಾಸ, ಗೋಪಾಲದಾಸ, ಶ್ರೀಪಾದರಾಯ, ವ್ಯಾಸರಾಯ ಮುಂತಾದ ಹರಿದಾಸರ ಕೃತಿಗಳ ಡಿಜಿಟಲ್ ಸಂಗ್ರಹ.

೧,೮೪೪ ದಾಸರ ಪದಗಳು
ರದ್ದು

೮೪ ಫಲಿತಾಂಶಗಳು · ದಾಸರು: ಶ್ರೀಪಾದರಾಯ ×

ಪಾಲಿಸಯ್ಯ ಸ್ವಾಮಿ ಕೃಷ್ಣ ಪಾಲಿಸಯ್ಯ ಎನ್ನ ನೀನು

ದಾಸರು: ಶ್ರೀಪಾದರಾಯ · ಪ್ರಕಾರ: ಉಗಾಭೋಗ

ಪಾಲಿಸಯ್ಯ ಸ್ವಾಮಿ ಕೃಷ್ಣ ಪಾಲಿಸಯ್ಯ ಎನ್ನ ನೀನು ಪಾಲಿಸಯ್ಯ ಭಾಗ್ಯವಿತ್ತು ಭಕ್ತವತ್ಸಲ ನಿತ್ಯಪೂರ್ಣ ಮಂಗಲವಿತ್ತು ನಿತ್ಯದಿ ಕಲ್ಯಾಣವಿತ್ತು ನಿತ್ಯ ಸಲಹೊ ವ್ಯಾಸಮುನಿವಂದ್ಯ...

ದಾಸರ ಪದ →

ಪಾಲೊಳಗದ್ದು ನೀರೊಳಗದ್ದು

ದಾಸರು: ಶ್ರೀಪಾದರಾಯ · ಪ್ರಕಾರ: ಪದ / ದೇವರನಾಮ

(ಮಧ್ಯಮಾವತಿರಾಗ ಆದಿತಾಳ)ಪಾಲೊಳಗದ್ದು ನೀರೊಳಗದ್ದು ಹರಿ ನಾ ನಿನ್ನ ನಂಬಿದೆನೋ ||ಪ|| ಜಲಜನಾಭ ನೀನಿಟ್ಟ ತೆರದಲಿ ಇರುವೆನಯ್ಯ ||ಅ.ಪ||ಸುಖದುಃಖದೊಳಗಿಡು ಸುಕೃತ ದುಷ್ಕೃತ ಮ...

ದಾಸರ ಪದ →

ಪೋಪು ಹೋಗೋಣ ಬಾರೊ ರಂಗ

ದಾಸರು: ಶ್ರೀಪಾದರಾಯ · ಪ್ರಕಾರ: ಪದ / ದೇವರನಾಮ

ರಾಗ: ಧನ್ಯಾಸಿ ಆದಿ ತಾಳಪೋಪು ಹೋಗೋಣ ಬಾರೊ ರಂಗ ಪೋಪು ಹೋಗೋಣ ಬಾರೊಜಾಹ್ನವಿಯ ತೀರವಂತೆ ಜನಕರಾಯನ ಕುವರಿಯಂತೆ ಜಾನಕಿಯ ವಿವಾಹವಂತೆ ಜಾಣ ನೀನು ಬರಬೇಕಂತೆಕುಂಡಿನೀಯ ನಗರವಂತೆ...

ದಾಸರ ಪದ →

ಬರುವುದು ಬುದ್ಧಿಯು ಬಲವು ಕೀರುತಿಯು

ದಾಸರು: ಶ್ರೀಪಾದರಾಯ · ಪ್ರಕಾರ: ಉಗಾಭೋಗ

ಬರುವುದು ಬುದ್ಧಿಯು ಬಲವು ಕೀರುತಿಯು ನಿರುತದಿ ಧೈರ್ಯವು ನಿರ್ಭಯತ್ವವು ಅರೋಗಾನಂದ ಅಜಾಡ್ಯ ವಾಕ್ಪಟುತ್ವವು ಹರೇ ರಂಗವಿಠಲ ಹನುಮಾ ಎನಲು

ದಾಸರ ಪದ →

ಬಲ್ಲವನು ಉಳ್ಳವನು ನೀನಿರಲು ಭಜಿಸದೆ

ದಾಸರು: ಶ್ರೀಪಾದರಾಯ · ಪ್ರಕಾರ: ಉಗಾಭೋಗ

ಬಲ್ಲವನು ಉಳ್ಳವನು ನೀನಿರಲು ಭಜಿಸದೆ ಕ್ಷುಲ್ಲಕರ ಮತವಿಡಿದು ಸುಖವ ಬಯಸುವೆ ನಾನು ಕಲ್ಲು ಗೋವಿನ ಹಾಲು ಕರು ಬಯಸಿದಂತೆ ನಾ ಹಲ್ಲು ಹೋಹುದನರಿಯೆ ಅಕಟಕತ ಮಂದಮತಿಯು ಕಳ್ಳ ಗೋವ...

ದಾಸರ ಪದ →

ಬಾರೋ ನಮ್ಮ ಮನೆಗೆ

ದಾಸರು: ಶ್ರೀಪಾದರಾಯ · ಪ್ರಕಾರ: ಪದ / ದೇವರನಾಮ

ಪಲ್ಲವಿ: ಬಾರೋ ನಮ್ಮ ಮನೆಗೆ ಗೋಪಾಲಕೃಷ್ಣ ಚರಣ: 1: ಗೊಲ್ಲ ಬಾಲಕರನು ನಿಲ್ಲಿಸಿ ಹೆಗಲೇರಿ ಗುಲ್ಲು ಮಾಡದೆ ಮೊಸರೆಲ್ಲ ಸವಿದ ಕೃಷ್ಣ 2: ಕಸ್ತೂರಿ ತಿಲಕವ ಶಿಸ್ತಾಗಿ ಫಣೆಯಲಿಟ...

ದಾಸರ ಪದ →

ಬಾರೋ ಮನೆಗೆ ಗೋವಿಂದ

ದಾಸರು: ಶ್ರೀಪಾದರಾಯ · ಪ್ರಕಾರ: ಪದ / ದೇವರನಾಮ

(ಆರಭಿ ರಾಗ ಅಟ್ಟತಾಳ)ಬಾರೋ ಮನೆಗೆ ಗೋವಿಂದ -ನಿನ್ನಂಘ್ರಿಕಮಲವ ತೋರೋ ಎನಗೆ ಮುಕುಂದ ನಲಿದಾಡು ಮನದಲಿ ಮಾರಪಿತ ಆನಂದನಂದನ್ನ ಕಂದ ||ಪ|| ಚಾರುತರ ಶರೀರ ಕರುಣಾ- ವಾರಿನಿಧಿ ಭ...

ದಾಸರ ಪದ →

ಬೆನಕನನೊಲ್ಲೆನವ್ವ

ದಾಸರು: ಶ್ರೀಪಾದರಾಯ · ಪ್ರಕಾರ: ಉಗಾಭೋಗ

ಬೆನಕನನೊಲ್ಲೆನವ್ವ ಕುಲುಕಿ ನಡಿಯುವವನ ಷಣ್ಮುಖನನೊಲ್ಲೆನವ್ವ ಹಲವು ಬಾಯವನ ಇಂದ್ರನನೊಲ್ಲೆನವ್ವ ಮೈಗಣ್ಣಿನವನ ಚಂದ್ರನನೊಲ್ಲೆನವ್ವ ಕ್ಷಯರೋಗದವನ ಸೂರ್ಯನನೊಲ್ಲೆನವ್ವ ಉರಿದು...

ದಾಸರ ಪದ →

ಭಕ್ತಿ ಬೇಕು ವಿರಕ್ತಿ ಬೇಕು

ದಾಸರು: ಶ್ರೀಪಾದರಾಯ · ಪ್ರಕಾರ: ಪದ / ದೇವರನಾಮ

(ಶಂಕರಾಭರಣರಾಗ ಅದಿತಾಳ)ಭಕ್ತಿ ಬೇಕು ವಿರಕ್ತಿ ಬೇಕು ಸರ್ವ- ಶಕ್ತಿ ಬೇಕು ಮುಕ್ತಿಯ ಬಯಸುವಗೆ ||ಪ||ಸತಿ ಅನುಕೂಲ ಬೇಕು ಸುತನಲಿ ಗುಣಬೇಕು ಮತಿವಂತನಾಗಬೇಕು ಮತ ಒಂದಾಗಿರಬೇಕ...

ದಾಸರ ಪದ →

ಭವವೆಂಬ ಅಡವಿಯಲ್ಲಿ ತಾಪತ್ರಯದಲ್ಲಿ ಸಿಲುಕಿ

ದಾಸರು: ಶ್ರೀಪಾದರಾಯ · ಪ್ರಕಾರ: ಉಗಾಭೋಗ

ಭವವೆಂಬ ಅಡವಿಯಲ್ಲಿ ತಾಪತ್ರಯದಲ್ಲಿ ಸಿಲುಕಿ ಭಯಗೊಳ್ಳದಂತೆ ಗೆಲ್ಲುವುದಕೆ ಶ್ರೀಹರಿನಾಮ ಹೊರತಾಗಿ ಮತ್ತುಂಟೆ ಎನ್ನ ಮನವ ನಿನ್ನ ಚರಣದಲ್ಲಿಟ್ಟು ಸಲಹೊ ನಮೋ ರಂಗವಿಠಲ

ದಾಸರ ಪದ →

ಭೂಷಣಕೆ ಭೂಷಣ ಇದು ಭೂಷಣ

ದಾಸರು: ಶ್ರೀಪಾದರಾಯ · ಪ್ರಕಾರ: ಪದ / ದೇವರನಾಮ

(ಸಾರಂಗ ರಾಗ ಝಂಪೆ ತಾಳ)ಭೂಷಣಕೆ ಭೂಷಣ ಇದು ಭೂಷಣ ಶೇಷಗಿರಿವಾಸ ಶ್ರೀ ವರವೆಂಕಟೇಶ ||ಪ||ನಾಲಿಗ್ಗೆ ಭೂಷಣ ನಾರಾಯಣ ನಾಮ ಕಾಲಿಗೆ ಭೂಷಣ ಹರಿಯಾತ್ರೆಯು ಆಲಯಕೆ ಭೂಷಣ ತುಲಸಿ ವೃ...

ದಾಸರ ಪದ →

ಮನೆಯಿಂದ ಸಂತೋಷ ಕೆಲವರಿಗೆ ಲೋಕದಲ್ಲಿ

ದಾಸರು: ಶ್ರೀಪಾದರಾಯ · ಪ್ರಕಾರ: ಉಗಾಭೋಗ

ಮನೆಯಿಂದ ಸಂತೋಷ ಕೆಲವರಿಗೆ ಲೋಕದಲ್ಲಿ ಧನದಿಂದ ಸಂತೋಷ ಕೆಲವರಿಗೆ ಲೋಕದಲ್ಲಿ ವನಿತೆಯಿಂ ಸಂತೋಷ ಕೆಲವರಿಗೆ ಲೋಕದಲ್ಲಿ ತನಯರಿಂ ಸಂತೋಷ ಕೆಲವರಿಗೆ ಲೋಕದಲ್ಲಿ ಇನಿತು ಸಂತೋಷ ಅ...

ದಾಸರ ಪದ →

ಮರುದಂಶರ ಮತ ಪಿಡಿಯದೆ

ದಾಸರು: ಶ್ರೀಪಾದರಾಯ · ಪ್ರಕಾರ: ಪದ / ದೇವರನಾಮ

(ನಾದನಾಮ ಕ್ರಿಯೆ ರಾಗ ಅಟ್ಟತಾಳ)ಮರುದಂಶರ ಮತ ಪಿಡಿಯದೆ ಇಹ- ಪರದಲ್ಲಿ ಸುಖವಿಲ್ಲವಂತೆ ||ಪ|| ಅರಿತು ವಿವೇಕದಿ ಮರೆಯದೆ ನಮ್ಮ ಗುರುರಾಯರ ನಂಬಿ ಬದುಕಿರೋ ||ಅ.ಪ||ಕ್ಷೀರವ ಕ...

ದಾಸರ ಪದ →

ಮರೆತೆಯೇನೋ ರಂಗಾ ಮಂಗಳಾಂಗ

ದಾಸರು: ಶ್ರೀಪಾದರಾಯ · ಪ್ರಕಾರ: ಪದ / ದೇವರನಾಮ

(ಕಾಂಬೋಧಿ ರಾಗ ಝಂಪೆತಾಳ)ಮರೆತೆಯೇನೋ ರಂಗಾ ಮಂಗಳಾಂಗ ತುರುಕರ ಕಾಯ್ವಲ್ಲಿ ತೊಂಡನಾಗಿದ್ದೆನ್ನ ||ಪ||ಕೋಲು ಕೈಯಲಿ ಕೊಳಲು ಜೋಲುಗಂಬಳಿ ಹೆಗಲ ಮ್ಯಾಲೆ ಕಲ್ಲಿ ಚೀಲ ಕೊಂಕಳಲ್ಲಿ...

ದಾಸರ ಪದ →

ಮಾಯ ಮತ ಒಳಿತಲ್ಲ ನಿನಗೆ

ದಾಸರು: ಶ್ರೀಪಾದರಾಯ · ಪ್ರಕಾರ: ಪದ / ದೇವರನಾಮ

(ಪಾಡಿ ರಾಗ ಆದಿತಾಳ)ಮಾಯ ಮತ ಒಳಿತಲ್ಲ ನಿನಗೆ ನಾಯಿ ಜನ್ಮ ಬಾರದೆ ಬಿಡದಲ್ಲ ||ಪ||ಜಗಕೆ ಕಾರಣ ದೇವ ತಾನಿರಲು ಬೊಗಳಿಕೊಂಬೆ ಭೇದವಿಲ್ಲೆಂದು ತೆಗೆವನು ಯಮ ಬೆನ್ನ ಚರ್ಮ ಇದು ನ...

ದಾಸರ ಪದ →

ಮುಂದೆ ಕೆಟ್ಟು ಬಂದವರ

ದಾಸರು: ಶ್ರೀಪಾದರಾಯ · ಪ್ರಕಾರ: ಉಗಾಭೋಗ

ಮುಂದೆ ಕೆಟ್ಟು ಬಂದವರ ಹಿಂದಕೆ ಹಾಕಿಕೊಂಡ ಬಳಿಕ ಬಂದ ಗುಣದೋಷಗಳ ಎಣಿಸುವರೆ ಎಲೆ ದೇವಾ ! ಅಂದವಲ್ಲ ನಿನ್ನ ಘನತೆಗೆ ತಂದೆತಾಯಿಗಳು ತಮ್ಮ ಕಂದನವಗುಣಗಳೆಣಿಸುವರೆ ? ಎಂದೆಂದಿಗ...

ದಾಸರ ಪದ →

ಮೊದಲೊಂದಿಪೆ ನಿಮಗೆ ಗಣನಾಥ

ದಾಸರು: ಶ್ರೀಪಾದರಾಯ · ಪ್ರಕಾರ: ಪದ / ದೇವರನಾಮ

ಮೊದಲೊಂದಿಪೆ ನಿಮಗೆ ಗಣನಾಥ ||ಪ| ನಮಗೆ ಬಂದ ವಿಘ್ನಗಳ ಕಳೆ ಗಣನಾಥ |ಅ ಪ|ಹಿಂದೆ ರಾವಣನು ಮದದಿಂದ ನಿನ್ನ ಪೂಜಿಸದೆ ಸಂದ ರಣದಲಿ ಗಣನಾಥ |೧|ಆದಿಯಲ್ಲಿ ಧರ್ಮರಾಜ ಪೂಜಿಸಿದ ನಿ...

ದಾಸರ ಪದ →

ಮೋಸ ಹೋದೆನಲ್ಲ

ದಾಸರು: ಶ್ರೀಪಾದರಾಯ · ಪ್ರಕಾರ: ಪದ / ದೇವರನಾಮ

ರಾಗ: ಸುರಟಿ ಆದಿತಾಳಮೋಸ ಹೋದೆನಲ್ಲ ಸಕಲವು ವಾಸುದೇವ ಬಲ್ಲ ಭಾಸುರಾಂಗ ಶ್ರೀ ವಾಸುಕಿಶಯನನ ಸಾಸಿರ ನಾಮವ ಲೇಸಾಗಿ ಪಠಿಸದೆ* |ಪ|ದುಷ್ಟ ಜನರ ಕೂಡಿ ನಾನತಿ ಭ್ರಷ್ಟನಾದೆ ನೋಡಿ...

ದಾಸರ ಪದ →

ಯಾಕೆ ಇಂಥ ದುಡುಕು ಕೃಷ್ಣಯ್ಯ

ದಾಸರು: ಶ್ರೀಪಾದರಾಯ · ಪ್ರಕಾರ: ಪದ / ದೇವರನಾಮ

(ವರಾಳಿ ರಾಗ ಆದಿತಾಳ)ಯಾಕೆ ಇಂಥ ದುಡುಕು ಕೃಷ್ಣಯ್ಯ ನಿನ- ಗೇಕೆ ಇಂಥ ದುಡುಕು ಪಾಕಶಾಸನ ವಂದ್ಯ ಪೋಕತನಗಳಿನ್ನು ಸಾಕುಸಾಕಯ್ಯ ಕೃಷ್ಣ ||ಪ||ಗೊಲ್ಲ ಬಾಲಕರು ನೀವೆಲ್ಲರು ಕೂಡಿ...

ದಾಸರ ಪದ →

ರಂಗನಾಥನ ನೋಡುವ ಬನ್ನಿ

ದಾಸರು: ಶ್ರೀಪಾದರಾಯ · ಪ್ರಕಾರ: ಪದ / ದೇವರನಾಮ

(ನಾಟಿ ರಾಗ ಛಾಪುತಾಳ)ರಂಗನಾಥನ ನೋಡುವ ಬನ್ನಿ ಶ್ರೀ- ||ಪ|| ರಂಗನ ದಿವ್ಯ ವಿಮಾನದಲ್ಲಿಹನ ||ಅ.ಪ||ಕಮನೀಯಗಾತ್ರನ ಕರುಣಾಂತರಂಗನ ಕಾಮಿತಾರ್ಥವೀವ ಕಲ್ಪವೃಕ್ಷನ ಕಮಲದಳ ನೇತ್ರ...

ದಾಸರ ಪದ →

ರಂಗಾ ಮನೆಗೆ ಬಾರೊ ಕೃಪಾಂಗ

ದಾಸರು: ಶ್ರೀಪಾದರಾಯ · ಪ್ರಕಾರ: ಪದ / ದೇವರನಾಮ

(ಗುರ್ಜರ ರಾಗ ಆದಿತಾಳ)ರಂಗಾ ಮನೆಗೆ ಬಾರೊ ಕೃಪಾಂಗ ಶ್ರೀರಂಗ ||ಪ|| ರಂಗ ಕಲುಷವಿಭಂಗ ಗರುಡ ತು- ರಂಗ ನವಮೋಹನಾಂಗ ಶ್ರೀರಂಗ ||ಅ.ಪ||ಪಚ್ಚೆ ಬಾವುಲಿಗಳನು ನಿನ್ನ ಕಿವಿಯೊಳಗಿ...

ದಾಸರ ಪದ →

ವಂದನೆ ಮಾಡಿರೈ ಯತಿಕುಲಚಂದ್ರನ ಪಾಡಿರೈ

ದಾಸರು: ಶ್ರೀಪಾದರಾಯ · ಪ್ರಕಾರ: ಪದ / ದೇವರನಾಮ

(ಭೈರವಿ ರಾಗ ರೂಪಕ ತಾಳ)ವಂದನೆ ಮಾಡಿರೈ ಯತಿಕುಲಚಂದ್ರನ ಪಾಡಿರೈ ||ಪ|| ಬಂದ ದುರಿತಗಳ ಕಳೆದು ಆ- ನಂದಪಡುವ ವಿಭುದೇಂದ್ರ ಕರೋದ್ಭವರ ||ಅ.ಪ||ರಘುಕುಲ ವರಪುತ್ರ ರಾಮನ ಚರಣ ಕ...

ದಾಸರ ಪದ →

ವಾಸುದೇವ ನಿನ್ನ ಮರ್ಮಕರ್ಮಂಗಳ

ದಾಸರು: ಶ್ರೀಪಾದರಾಯ · ಪ್ರಕಾರ: ಪದ / ದೇವರನಾಮ

(ಮುಖಾರಿ ರಾಗ ಅಟತಾಳ)ವಾಸುದೇವ ನಿನ್ನ ಮರ್ಮಕರ್ಮಂಗಳ ದೇಶದೇಶದಲ್ಲಿ ಪ್ರಕಟಿಸಲೊ ||ಪ|| ಬೇಸರದೆ ಎನ್ನ ಹೃದಯಕಮಲದಲ್ಲಿ ವಾಸವಾಗಿ ಸುಮ್ಮನಿದ್ದೀಯೊ ||ಅ.ಪ||ತರಳತನದಲಿದ್ದು ದ...

ದಾಸರ ಪದ →

ವಿಧಿಗೆ ದಯವಿಲ್ಲವಕ್ಕ ಎಮ್ಮ ಮ್ಯಾಲೆ

ದಾಸರು: ಶ್ರೀಪಾದರಾಯ · ಪ್ರಕಾರ: ಪದ / ದೇವರನಾಮ

(ತೋಡಿ ರಾಗ ಛಾಪುತಾಳ)ವಿಧಿಗೆ ದಯವಿಲ್ಲವಕ್ಕ ಎಮ್ಮ ಮ್ಯಾಲೆ ||ಪ|| ಯದುಪತಿಯನಗಲಿಸಿದ ಒಮ್ಮಿಂದಲೊಮ್ಮೆ ||ಅ.ಪ||ಎವೆಯ ಮರೆಯ ಮಾಡಿ ಪೋದ ಯಾಕೋ ವಿಧಿಯೇ ಸುಳಿಗುರುಳು ಕಡೆಗಣ್ಣ...

ದಾಸರ ಪದ →